ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ ಏಕಕಾಲಕ್ಕೆ ಕ್ವೀನ್ ಟೀಸರ್ ಬಿಡುಗಡೆ!
ಹಿಂದಿಯಲ್ಲಿ ಕಂಗನಾ ರಣಾವತ್ ಅಭಿನಯಿಸಿದ್ದ ಕ್ವೀನ್ ರೀಮೇಕ್ ಚಿತ್ರದ ಟೀಸರ್ ಕನ್ನಡ, ತೆಲುಗು,ಮಲಯಾಳಂ, ತಮಿಳು ಭಾಷೆಗಳಲ್ಲಿ ಏಕಕಾಲಕ್ಕೆ ..
ಮುಂಬಯಿ: ಹಿಂದಿಯಲ್ಲಿ ಕಂಗನಾ ರಣಾವತ್ ಅಭಿನಯಿಸಿದ್ದ ಕ್ವೀನ್ ರೀಮೇಕ್ ಚಿತ್ರದ ಟೀಸರ್ ಕನ್ನಡ, ತೆಲುಗು,ಮಲಯಾಳಂ, ತಮಿಳು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ,
ದಕ್ಷಿಣ ಭಾರತದ ಐದು ರಾಜ್ಯಗಳಲ್ಲೂ 2019ರ ಫೆಬ್ರವರಿಯಲ್ಲಿ ಸಿನಿಮಾ ರಿಲೀಸ್ ಆಗಲಿದೆ, ಏಕಕಾಲದಲ್ಲಿ ಸಿನಿಮಾ ಟೀಸರ್ ಬಿಡುಗಡೆಯಾಗುವುದರಿಂದ ಸಿನಿಮಾ ಮಾರ್ಕೆಟಿಂಗ್ ಗೆ ಅನುಕೂಲವಾಗಲಿದೆ, ದಕ್ಷಿಣ ಭಾರತದ ರಿಮೇಕ್ ಹಕ್ಕನ್ನು ಮನು ಕುಮಾರನ್ ಪಡೆದಿದ್ದಾರೆ.,
ನಾಲ್ಕು ಭಾಷೆಗಳಲ್ಲಿ ಕ್ವೀನ್ ಟೀಸರ್ ಅನ್ನು ವಿಶೇಷವಾಗಿ ತಯಾರಿಸಲಾಗಿದೆ, ಅತ್ಯಂತ ಭಯಾನಕ, ಒತ್ತಡದ ಟೀಸರ್ ತಯಾರಿಸಲಾಗಿದೆ, ಇದೊಂದು ಅದ್ಭುತ ಅನುಭವ ಎಂದು ಮನು ಕುಮಾರನ್ ಹೇಳಿದ್ದಾರೆ.
ನಾಲ್ಕು ಭಾಷೆಗಳಲ್ಲಿ ನಾಲ್ಕು ನಾಯಕಿಯರು ನಟಿಸಿದ್ದು ಬೇರೆ ಬೇರೆ ನಿರ್ದೇಶಕರು ನಿರ್ದೇಶಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.