ಭರದಿಂದ ಸಾಗುತ್ತಿದೆ ಚಿರಂಜೀವಿ ಸರ್ಜಾ ನಟನೆಯ 'ಸಿಂಗ' ಸಿನಿಮಾ ಚಿತ್ರೀಕರಣ
ಚಿರಂಜೀವಿ ಸರ್ಜಾ ಮತ್ತು ಅದಿತಿ ಪ್ರಭುದೇವ ನಟನೆಯ ಸಿಂಗ ಚಿತ್ರದ ರೋಮ್ಯಾಂಟಿಕ್ ಸನ್ನಿವೇಶಗಳು ಮೈಸೂರಿನಲ್ಲಿ ಚಿತ್ರೀಕರಿಸಲಾಗುತ್ತಿದೆ....
ಬೆಂಗಳೂರು: ಚಿರಂಜೀವಿ ಸರ್ಜಾ ಮತ್ತು ಅದಿತಿ ಪ್ರಭುದೇವ ನಟನೆಯ ಸಿಂಗ ಚಿತ್ರದ ರೋಮ್ಯಾಂಟಿಕ್ ಸನ್ನಿವೇಶಗಳು ಮೈಸೂರಿನಲ್ಲಿ ಚಿತ್ರೀಕರಿಸಲಾಗುತ್ತಿದೆ.
ಮೈಸೂರಿನಲ್ಲಿ 30 ದಿನಗಳ ಕಾಲ ಚಿತ್ರೀಕರಣಕ್ಕೆ ಶೆಡ್ಯೂಲ್ ಫಿಕ್ಸ್ ಆಗಿದ್ದು ಈಗಾಗಲೇ 15 ದಿನಗಳ ಚಿತ್ರೀಕರಣ ಮುಗಿದಿದೆ.
ವಿಜಯ್ ಕಿರಣ್ ಸಿನಿಮಾ ನಿರ್ದೇಶನ ಮಾಡುತ್ತಿದ್ದು ಉದಯ್ ಮೆಹ್ತಾ ಸಿನಿಮಾ ನಿರ್ಮಾಪಕರಾಗಿದ್ದಾರೆ, ರಾಮ್ ಲೀಲಾ ನಂತರ, ನಿರ್ದೇಶಕರು ಮತ್ತು ನಟ ಚಿರಂಜೀವಿ ಮತ್ತೆ ಒಂದಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.