ನಟ ಸಾರ್ವಭೌಮ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಪುನೀತ್ ಅಭಿನಯದ 'ನಟಸಾರ್ವಭೌಮ' ಫೆಬ್ರವರಿ 7ಕ್ಕೆ ರಿಲೀಸ್: ಜನವರಿ 5ಕ್ಕೆ ಆಡಿಯೋ ಲಾಂಚ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಜನವರಿ 24ಕ್ಕೆ ಬದಲಾಗಿ ಫೆಬ್ರವರಿ 7ಕ್ಕೆ ರಿಲೀಸ್ ಆಗಲಿದೆ, ಆ್ಯಕ್ಷನ್ ಮತ್ತು ...

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಜನವರಿ 24ಕ್ಕೆ ಬದಲಾಗಿ ಫೆಬ್ರವರಿ 7ಕ್ಕೆ ರಿಲೀಸ್ ಆಗಲಿದೆ, ಆ್ಯಕ್ಷನ್ ಮತ್ತು ಕಮರ್ಷಿಯಲ್ ಕಥೆಯುಳ್ಳ ಸಿನಿಮಾ ಇದಾಗಿದೆ.
ಪುನೀತ್ ನಟನೆಯ ಒಂದೇ ಒಂದು ಸಿನಿಮಾ ಕೂಡ 2018ರಲ್ಲಿ ರಿಲೀಸ್ ಆಗಿಲ್ಲ, ತಮ್ಮ ನೆಚ್ಚಿನ ನಟನ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ, 
ಇನ್ನೂ ಸಿನಿಮಾ ತಂಡ ಜನವರಿ 5 ರಂದು ಹುಬ್ಬಳ್ಳಿಯಲ್ಲಿ ನಟ ಸಾರ್ವಭೌಮ ಮೆಗಾ ಆಡಿಯೋ ರಿಲೀಸ್  ಮಾಡಲು ತಯಾರಿ ನಡೆಸುತ್ತಿದೆ. ರಾಕ್ ಲೈನ್ ಪ್ರೊಡಕ್ಷನ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗಿದೆ, 
ಅನುಪಮ್ ಪರಮೇಶ್ವರನ್ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ, ರಚಿತಾ ರಾಮ್ ಪುನೀತ್ ಜೊತೆ ನಾಯಕಿಯಾಗಿ ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT