ಪೈಲ್ವಾನ್ ಸಿನಿಮಾ ಪೋಸ್ಚರ್ 
ಸಿನಿಮಾ ಸುದ್ದಿ

ಜನವರಿ 2 ರಿಂದ 25 ದಿನಗಳ ಕಾಲ ಪೈಲ್ವಾನ್ ಸಿನಿಮಾ ಅಂತಿಮ ಹಂತದ ಶೂಟಿಂಗ್

ಎಸ್. ಕೃಷ್ಣ ನಿರ್ದೇಶನದ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಶೂಟಿಂಗ್ ಮತ್ತೆ 2019 ರಿಂದ ಆರಂಭವಾಗಲಿದೆ. ಜನವರಿ 2 ರಿಂದ ಆರಂಭವಾಗುವ ...

ಬೆಂಗಳೂರು: ಎಸ್. ಕೃಷ್ಣ ನಿರ್ದೇಶನದ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಶೂಟಿಂಗ್ ಮತ್ತೆ 2019 ರಿಂದ ಆರಂಭವಾಗಲಿದೆ.  ಜನವರಿ 2 ರಿಂದ ಆರಂಭವಾಗುವ ಶೂಟಿಂಗ್ 25 ದಿನಗಳ ಕಾಲ ನಡೆಯಲಿದ್ದು, ಅಂತಿಮ ಹಂತದ ಚಿತ್ರೀಕರಣವಾಗಲಿದೆ.
ಜನವರಿ ತಿಂಗಳಲ್ಲಿ ಚಿತ್ರೀಕರಣ ಸಂಪೂರ್ಣವಾಗಲಿದೆ, ಆರ್ಆರ್ಆರ್ ಮೋಷನ್ ಪಿಕ್ಟರ್ಸ್ ನಿರ್ಮಾಣದ ಸಿನಿಮಾದಲ್ಲಿ ಸುದೀಪ್ ಬಾಕ್ಸರ್ ಪಾತ್ರ ನಿರ್ವಹಿಸಿದ್ದಾರೆ. 
ಪೈಲ್ವಾನ್ ಸಿನಿಮಾದಲ್ಲಿ ಸುದೀಪ್ ಜೊತೆಗೆ ಸುನೀಲ್ ಶೆಟ್ಟಿ ಆಕಾಂಕ್ಷಾ ಸಿಂಗ್ ಮತ್ತು ಸುಶಾಂತ್ ಸಿಂಗ್ ನಟಿಸಿದ್ದಾರೆ.
ಪೈಲ್ವಾನ್ ಸಿನಿಮಾ 8 ಭಾಷೆಗಳಲ್ಲಿ ರಿಲೀಸ್ ಆಗಲಿದೆ, ಆಯಾಯಾ ಭಾಗಗಳಲ್ಲಿ ಅಗತ್ಯವಿರುವ ಹಂಚಿಕೆದಾಕರರೇ ಸಿನಿಮಾ ಹಂಚಿಕೆಹೊಣೆ ವಹಿಸಿಕೊಳ್ಳಲಿದ್ದಾರೆ, ಬೇಸಿಗೆ ರಜೆಗೆ ಸಿನಿಮಾ ರಿಲೀಸ್ ಆಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ