ಶಾರೂಖ್ ಖಾನ್ 
ಸಿನಿಮಾ ಸುದ್ದಿ

ನಾನು ಸಿನಿಮಾಗಳನ್ನು ಹುಡುಕುವುದಿಲ್ಲ: ಶಾರೂಖ್ ಖಾನ್

ಸಿನಿಮಾಗಳನ್ನು ಆಯ್ಕೆ ಮಾಡುವುದಕ್ಕೆ ಪ್ರತಿಯೊಬ್ಬ ಕಲಾವಿದನೂ ತನ್ನದೇ ಆದ ರೀತಿಯನ್ನು ಹೊಂದಿರುತ್ತಾನೆ ಎಂದು ಹೇಳಿರುವ ಬಾಲಿವುಡ್ ನಟ ಶಾರೂಖ್ ಖಾನ್, ತಾನು ಸಿನಿಮಾಗಳನ್ನು ಹುಡುಕುತ್ತಾ ಹೋಗುವುದಿಲ್ಲ ಎಂದಿದ್ದಾರೆ.

ನವದೆಹಲಿ: ಸಿನಿಮಾಗಳನ್ನು ಆಯ್ಕೆ ಮಾಡುವುದಕ್ಕೆ ಪ್ರತಿಯೊಬ್ಬ ಕಲಾವಿದನೂ ತನ್ನದೇ ಆದ ರೀತಿಯನ್ನು ಹೊಂದಿರುತ್ತಾನೆ ಎಂದು ಹೇಳಿರುವ ಬಾಲಿವುಡ್ ನಟ ಶಾರೂಖ್ ಖಾನ್, ತಾನು ಸಿನಿಮಾಗಳನ್ನು ಹುಡುಕುತ್ತಾ ಹೋಗುವುದಿಲ್ಲ ಎಂದಿದ್ದಾರೆ. 
ಸಿನಿಮಾಗಳ ಪಾತ್ರ ತಮಗೆ ಹೊಂದುತ್ತದೆ, ನಾನು ಪಾತ್ರಗಳನ್ನು ಅರಸಿ ಹೋಗುವುದಿಲ್ಲ ಎಂದು ಶಾರೂಖ್ ಖಾನ್ ಹೇಳಿದ್ದು, ಅಕ್ಷಯ್ ಕುಮಾರ್ ಟಾಯ್ಲೆಟ್: ಏಕ್ ಪ್ರೇಮ್ ಕಥಾ ರೀತಿಯಲ್ಲಿ ಸಿನಿಮಾ ಪ್ರಮೋಷನ್ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಶಾರೂಖ್ ಖಾನ್, ಪ್ರತಿಯೊಬ್ಬ ಕಲಾವಿದನೂ ತನ್ನದೇ ಆದ ರೀತಿಯಲ್ಲಿ ಸಿನಿಮಾ ಮಾಡುತ್ತಾನೆ ಎಂದಿದ್ದಾರೆ.
ನಾನು 15 ವರ್ಷಗಳಿಂದ ನಿರ್ಮಾಪಕನಾಗಿದ್ದೇನೆ ನಾನು ಮಾಡಬೇಕೆಂದುಕೊಂಡ ಸಿನಿಮಾವನ್ನು ನಾನು ಯಾವತ್ತೂ ನಿರ್ಮಾಣ ಮಾಡಿಲ್ಲ, ಬಹುಶಃ ಸಿನಿಮಾಗಳೇ ನನ್ನನ್ನು ಆಯ್ಕೆ ಮಾಡುತ್ತದೆ ಎಂದು ಶಾರೂಖ್ ಖಾನ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!