ಪ್ರಿಯಾ ಪ್ರಕಾಶ್ ವಾರಿಯರ್ 
ಸಿನಿಮಾ ಸುದ್ದಿ

ಮಲಯಾಳಂ ನ ಒರು ಆದಾರ್ ಲವ್ ಸಿನಿಮಾದ ಈ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್!

'ಒರು ಆದಾರ್ ಲವ್' (Ooru adaar love) ಎಂಬ ಮಲೆಯಾಳಂ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರಿಯಾ ಪ್ರಕಾಶ್ ವಾರಿಯರ್ ಚಿತ್ರರಂಗ ಪ್ರವೇಶಿಸಿದ್ದು, ಮೊದಲ ಚಿತ್ರದ ಮೊದಲ ಹಾಡಿನಲ್ಲೇ ಮೋಡಿ ಮಾಡಿದ್ದಾರೆ.

'ಒರು ಆದಾರ್ ಲವ್' (Ooru adaar love) ಎಂಬ ಮಲೆಯಾಳಂ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರಿಯಾ ಪ್ರಕಾಶ್ ವಾರಿಯರ್ ಚಿತ್ರರಂಗ ಪ್ರವೇಶಿಸಿದ್ದು, ಮೊದಲ ಚಿತ್ರದ ಮೊದಲ ಹಾಡಿನಲ್ಲೇ ಮೋಡಿ ಮಾಡಿದ್ದಾರೆ. 
ಪ್ರಿಯಾ ಪ್ರಕಾಶ್ ವಾರಿಯರ್ ಕಣ್ಣಲ್ಲೇ ಮಾತನಾಡಿರುವ ದೃಶ್ಯವಿರುವ ಹಾಡಿನ ಭಾಗ ವೈರಲ್ ಆಗಿದೆ. ಈ ಹಾಡನ್ನು ಶಾನ್ ರೆಹಮಾನ್ ಸಂಯೋಜಿಸಲಾಗಿದ್ದು, ವಿನೀತ್ ಶ್ರೀನಿವಾಸನ್ ಹಾಡಿದ್ದು, ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಯ್ಯೂಟ್ಯೂಬ್ ನಲ್ಲಿ ವೈರಲ್ ಆಗತೊಡಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಸ್ಲಿಂರಿಗೆ ನೀಡಲಾಗಿದ್ದ ಶೇ.5 ರಷ್ಟು ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

Guarantee scheme: ಅರ್ಹವಲ್ಲದ ಫಲಾನುಭವಿಗಳ ಕೈಬಿಟ್ಟು ಹಣ ಉಳಿತಾಯಕ್ಕೆ ಸರ್ಕಾರ ಮುಂದು; ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಕಡಿತ?

ಜಪಾನಿನ ಮಿಲಿಟರಿ ಬಜೆಟ್ ಹೆಚ್ಚಾದರೆ ಭಾರತವೇಕೆ ಖುಷಿಪಡಬೇಕು? (ತೆರೆದ ಕಿಟಕಿ)

ಅಧಿಕಾರ ಹಸ್ತಾಂತರ ಗೊಂದಲ, ನಾಯಕರ ಹೇಳಿಕೆಗಳು: ವಿದೇಶಕ್ಕೆ ಹಾರಿದ ಸಿದ್ದು ಬಣದ 11 ಮಂದಿ 'ಕೈ' ಶಾಸಕರು

ಮುಸ್ಲಿಮರಿಗೆ ಗುಂಡು ಹೊಡೆಯುವ ವಿಡಿಯೋ: ಅಸ್ಸಾಂ ಬಿಜೆಪಿ ಸಾಮಾಜಿಕ ಮಾಧ್ಯಮದ ವಿರುದ್ಧ ಬೆಂಗಳೂರಿನಲ್ಲಿ ಕೇಸ್ ದಾಖಲು

SCROLL FOR NEXT