ತಮಿಳು ಕಿರುತೆರೆ ನಟಿ ಪ್ರಿಯಾಂಕಾ ಆತ್ಮಹತ್ಯೆ 
ಸಿನಿಮಾ ಸುದ್ದಿ

ತಮಿಳು ಕಿರುತೆರೆ ನಟಿ ಪ್ರಿಯಾಂಕಾ ಆತ್ಮಹತ್ಯೆ

ತಮಿಳು ಕಿರುತೆರೆಯ ಖ್ಯಾತ ನಟಿ ಪ್ರಿಯಾಂಕ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚೆನ್ನೈ: ತಮಿಳು ಕಿರುತೆರೆಯ ಖ್ಯಾತ ನಟಿ ಪ್ರಿಯಾಂಕ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬುಧವಾರ ಬೆಳಿಗ್ಗೆ  ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಮಿಳಿನ 'ವಂಶಂ' ಧಾರಾವಾಹಿಯಲ್ಲಿ ಪ್ರಿಯಾಂಕಾ ಜ್ಯೋತಿಕಾ ಪಾತ್ರ ನಿರ್ವಹಿಸುತ್ತಿದ್ದರು. ಇದೇ ಧಾರಾವಾಹಿಯಲ್ಲಿ ಖ್ಯಾತ ನಟಿ ರಮ್ಯ ಕೃಷ್ಣ ಸಹ ಅಭಿನಯಿಸುತ್ತಿದ್ದಾರೆ.
ಸಾಂಸಾರಿಕ ಕಲಹವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗಿದ್ದು ಪ್ರಕರಣ ದಾಖಲಿಸಿಕೊಂಡ ಪೋಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರಿಯಾಂಕಾ-ಅರುಣ್‍ಬಾಲಾ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದು ಎರಡು ತಿಂಗಳ ಹಿಂದೆ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT