ಕಾಲೇಜ್ ಕುಮಾರ್ ಸ್ಟಿಲ್ 
ಸಿನಿಮಾ ಸುದ್ದಿ

ಮತ್ತೊಂದು ಸಿನಿಮಾಗೆ ಸಹಿ ಮಾಡಿದ ಕಾಲೇಜ್ ಕುಮಾರ್ ಹೀರೋ ವಿಕ್ಕಿ!

ಹರಿಸಂತೋಷ್ ನಿರ್ದೇಶನದ ಕಾಲೇಜ್ ಕುಮಾರ್ ಸಿನಿಮಾದಲ್ಲಿ ನಟಿಸಿದ್ದ ವಿಕ್ಕಿ ಬಹಳ ಸಮಯದ ನಂತರ ತಮ್ಮ ಮುಂದಿನ ಸಿನಿಮಾ ಪ್ರಾಜೆಕ್ಟ್ ಗೆ ಸಹಿ ಮಾಡಿ...

ಬೆಂಗಳೂರು:  ಹರಿಸಂತೋಷ್ ನಿರ್ದೇಶನದ ಕಾಲೇಜ್ ಕುಮಾರ್ ಸಿನಿಮಾದಲ್ಲಿ ನಟಿಸಿದ್ದ ವಿಕ್ಕಿ ಬಹಳ  ಸಮಯದ ನಂತರ ತಮ್ಮ ಮುಂದಿನ ಸಿನಿಮಾ  ಪ್ರಾಜೆಕ್ಟ್ ಗೆ ಸಹಿ ಮಾಡಿದ್ದಾರೆ. 
ರಾಮಾ ರಾಮಾ ರೇ ಸಿನಿಮಾಗಾಗಿ ಸ್ಕ್ರಿಪ್ಟ್ ಬರೆದಿದ್ದ ರಘುನಂದನ್ ಕಾನಡಕ ಚಿತ್ರದಲ್ಲಿ ವಿಕ್ಕಿ ನಟಿಸುತ್ತಿದ್ದಾರೆ, ರಘುನಂದನ್,  ಪವನ್ ಕುಮಾರ್ ಮತ್ತು ಕಾರ್ತಿಕ್ ಸುಬ್ಬರಾಜು ಅವರ ಜೊತೆ ಕೆಲಸ ಮಾಡಿದ್ದಾರೆ,
ಸಿನಿಮಾಗೆ ಇನ್ನೂ ಟೈಟಲ್ ಅಂತಿಮವಾಗಿಲ್ಲ, ಹಲವು ಪ್ರಾಜೆಕ್ಟ್ ಗಳು ಬಂದರೂ ವಿಕ್ಕಿ ಯಾವುದನ್ನು ಒಪ್ಪಿಲ್ಲ, ತಮಗೆ ಇಷ್ಟವಾದ ಕಥೆ ಸಿಕ್ಕಿದ ಮೇಲೆ ಸಿನಿಮಾಗೆ ವಿಕ್ಕಿ ಸಹಿ ಮಾಡಿದ್ದಾರೆ, ಆಗಸ್ಟ್ ನಿಂದ ಸಿನಿಮಾ ಶೂಟಿಂಗ್ ಆರಂಭವಾಗಲಿದೆ, ಡಿಸೆಂಬರ್ ನಲ್ಲಿ ಚಿತ್ರ ರಿಲೀಸ್ ಆಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್