ರಚಿತಾ ರಾಮ್ 
ಸಿನಿಮಾ ಸುದ್ದಿ

ರಚಿತಾ ರಾಮ್ ಗೆ ಹಲವು ಪ್ರಥಮಗಳ ದಾಖಲೆಯಾಗುತ್ತಿದೆ ರುಸ್ತುಂ ಚಿತ್ರ!

ರವಿವರ್ಮ ಪ್ರಥಮ ಬಾರಿಗೆ ನಿರ್ದೇಶಕರಾಗಿ ರುಸ್ತುಂ ಸಿನಿಮಾ ಮೂಲಕ ಎಂಟ್ರಿ ಪಡೆಯುತ್ತಿದ್ದಾರೆ,ಜಯಣ್ಣ ಪ್ರೊಡಕ್ಷನ್ ಅಡಿಯಲ್ಲಿ ಹಲವು ಸ್ಟಾರ್ ನಟರು ...

ಬೆಂಗಳೂರು: ರವಿವರ್ಮ ಪ್ರಥಮ ಬಾರಿಗೆ  ನಿರ್ದೇಶಕರಾಗಿ ರುಸ್ತುಂ ಸಿನಿಮಾ ಮೂಲಕ ಎಂಟ್ರಿ ಪಡೆಯುತ್ತಿದ್ದಾರೆ,ಜಯಣ್ಣ ಪ್ರೊಡಕ್ಷನ್ ಅಡಿಯಲ್ಲಿ ಹಲವು ಸ್ಟಾರ್ ನಟರು ರುಸ್ತುಂ ನಲ್ಲಿ ನಟಿಸುತ್ತಿದ್ದಾರೆ, ಶಿವರಾಜ್ ಕುಮಾರ್, ಶ್ರದ್ಧಾ ಶ್ರೀನಾಥ್ ಮತ್ತು ಬಾಲಿವುಡ್ ಹೀರೋ ವಿವೇಕ್ ಒಬೇರಾಯ್ ನಟಿಸುತ್ತಿದ್ದಾರೆ. ವಿವೇಕ್ ಒಬೇರಾಯ್ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ರುಸ್ತುಂ ಗೆ ನಾಯಕಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ನಟಿಸುತ್ತಿದ್ದಾರೆ.ವಿವೇಕ್ ಮತ್ತು ರಚಿತಾ ಆಗಸ್ಟ್ ತಿಂಗಳಲ್ಲಿ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ. 
ಮೊದಲ ಬಾರಿಗೆ ಕನ್ನಡದಲ್ಲಿ ನಟಿಸುತ್ತಿರುವ ಬಾಲಿವುಡ್ ನಟ ವಿವೇಕ್ ಜೊತೆ ಬೆಳ್ಳಿಪರದೆ ಹಂಚಿಕೊಳ್ಳುತ್ತಿರುವುದು ನನ್ನ ಅದೃಷ್ಟ ಎಂದು ಹೇಳಿದ್ದಾರೆ, ರವಿವರ್ಮಾ ಮತ್ತು ಜಯಣ್ಣ ಕಾಂಬಿನೇಷನ್ ನ ಮೊದಲ ಚಿತ್ರವಾಗಿದೆ,  ಶಿವರಾಡಜ್ ಕುಮಾರ್  ಚಿತ್ರಗಳನ್ನು  ನೋಡುತ್ತಾ ನಾನು ಬೆಳೆದೆ, ಸೆಂಚ್ಯ ಸ್ಟಾರ್ ಜೊತೆ ಮೊದಲ ಬಾರಿಗೆ ನಾನು ನಟಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.  ಶಿವರಾಜ್‌ಕುಮಾರ್ ಹಾಗೂ ಶ್ರದ್ಧಾ ಶ್ರೀನಾಥ್ ಜೋಡಿಯಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. 
ಮಹೇಂದ್ರನ್, ತೆಲುಗು ನಟ ಹರೀಶ್ ಉತ್ತಮನ್, ಅರ್ಜುನ್ ಗೌಡ ಸೇರಿದಂತೆ ಹಲವರು ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!