ಯಶ್ ಮತ್ತು ರಾಧಿಕಾ ಪಂಡಿತ್ 
ಸಿನಿಮಾ ಸುದ್ದಿ

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ನೀಡಿದ ಗುಡ್ ನ್ಯೂಸ್ ಏನು ಗೊತ್ತೆ?

ರಾಕಿಂಗ್ ಸ್ಟಾರ್ ಯಶ್ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಸ್ಯಾಂಡಲ್ ವುಡ್ ತಾರಾ ದಂಪತಿ ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್...

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಸ್ಯಾಂಡಲ್ ವುಡ್ ತಾರಾದಂಪತಿ ಯಶ್ ಮತ್ತು ಪತ್ನಿ ರಾಧಿಕಾ ಅಪ್ಪ ಅಮ್ಮ ಆಗುತ್ತಿದ್ದಾರೆ. ಈ ವಿಷಯವನ್ನು ಸ್ವತಃ ಯಶ್ ವಿಡಿಯೋ ಮೂಲಕ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.
ಮೊಗ್ಗಿನ ಮನಸು ಸಿನಿಮಾ ಮೂಲಕ ಸಿನಿ ಪಯಣ ಆರಂಭಿಸಿದ ರಾಧಿಕಾ ಪಂಡಿತ್ ಮತ್ತು ಯಶ್ ಪ್ರೀತಿಸಿ 2016ರ  ಡಿಸೆಂಬರ್ 9 ರಂದು ರಾಜ್ಯ ರಾಜಧಾನಿ ಬೆಂಗಳೂರಿನ ಅರಮನೆಯಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು.
ಇನ್ನೂ ನಟಿ ರಾಧಿಕಾ ಪಂಡಿತ್ ಕೂಡ ತಾವು ತಾಯಿಯಾಗುತ್ತಿರುವ ಬಗ್ಗೆ  ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.
ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ, ಸಂತು ಸ್ಟ್ರೈಟ್ ಫಾರ್ ವರ್ಡ್, ಮತ್ತು ಡ್ರಾಮಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ಇಬ್ಬರು ಜೊತೆಯಾಗಿ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜತಾಂತ್ರಿಕತೆ: ಮೂರು ದಿನಗಳಲ್ಲಿ 15 ದ್ವಿಪಕ್ಷೀಯ ಸಭೆಗಳು; ಕ್ಸಿ ಜಿನ್ ಪಿಂಗ್, ವ್ಲಾಡಿಮಿರ್ ಪುಟಿನ್, ಪೆಜೆಶ್ಕಿಯಾನ್ ಮಾತುಕತೆ

ದೇವಸ್ಥಾನದಲ್ಲಿ ಮೀನು ತಿಂದ ಸುವೇಂದು ಅಧಿಕಾರಿ: ಬಾಗೇಶ್ವರ್ ಬಾಬಾಗೆ ತಿರುಗೇಟು; CM ಮಾಂಸಾಹಾರ ಸೇವನೆ ಬಗ್ಗೆ ಬಿಜೆಪಿ ಹೇಳಿದ್ದೇನು? Video

KPSC ಹಗರಣ: ಗರ್ಲ್‌ಫ್ರೆಂಡ್‌ಗೆ ಗೋಲ್ಡ್, ಅಣ್ಣನಿಗೆ ವಿಲ್ಲಾ; ಅಭ್ಯರ್ಥಿಗಳ ಲಂಚದ ಹಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಾರುಬಾರು!

ಬ್ರಿಕ್ಸ್ ಶೃಂಗಸಭೆಗಳಿಂದ ಭಾರತಕ್ಕೆ ಲಾಭವೇನು ಇಲ್ಲ: ಚಿದಂಬರಂ ಹೇಳಿಕೆಗೆ ತರೂರ್ ತಿರುಗೇಟು! ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯ

ಅರಣ್ಯದಂಚಿನವರು ಅಕ್ರಮ ಬಂದೂಕುಗಳನ್ನು ಸರ್ಕಾರಕ್ಕೆ ಒಪ್ಪಿಸಲು ನ.1 ಡೆಡ್ ಲೈನ್: ಇಲ್ಲದಿದ್ರೆ ಕ್ರಮ- ಸಿಎಂ ಡಿಕೆ ಶಿವಕುಮಾರ್