ನಾಗರಹಾವು ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಬಹುಬೇಡಿಕೆಯ ಮೇರೆಗೆ ವಿದೇಶದಲ್ಲೂ 'ನಾಗರಹಾವು' ಬಿಡುಗಡೆ!

ಕೆಆರ್ ಜಿ ಸ್ಟುಡಿಯೋ ಅಡಿಯಲ್ಲಿ ಹಂಚಿಕೆ ಪಡೆದಿರುವ ಕಾರ್ತಿಕ್ ಗೌಡ ವಿದೇಶದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದಾರೆ.

ಬೆಂಗಳೂರು: ಕಳೆದ ವಾರಾಂತ್ಯದಲ್ಲಿ ದಿವಂಗತ ವಿಷ್ಣುವರ್ಧನ್ ನಟನೆಯ ನಾಗರಹಾವು ಸಿನಿಮಾ ಬಿಡುಗಡೆಯಾಗಿದ್ದು, ಬೇರೆ ಯಾವ ಸೂಪರ್ ಸ್ಟಾರ್ ಗಳ ಸಿನಿಮಾಗಿಂತ ಕಡಿಮೆಯಿಲ್ಲದಂತೆ ಆರಂಭಿಕ ಒಪನಿಂಗ್ ಪಡೆದಿದೆ. ಬಹು ಬೇಡಿಕೆಯ ನಂತರ ವಿದೇಶದಲ್ಲೂ ಬಿಡುಗಡೆ ಮಾಡಲು  ನಿರ್ಮಾಪಕರು  ನಿರ್ಧರಿಸಿದ್ದಾರೆ.
ಕೆಆರ್ ಜಿ ಸ್ಟುಡಿಯೋ ಅಡಿಯಲ್ಲಿ ಹಂಚಿಕೆ ಪಡೆದಿರುವ ಕಾರ್ತಿಕ್ ಗೌಡ ವಿದೇಶದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಅಹಮದಾಬಾದ್, ಹೈದರಾಬಾದ್ ಮತ್ತಿತರ ರಾಜ್ಯಗಳಲ್ಲಿ ಈ ವಾರ ನಾಗರಹಾವು ಬಿಡುಗಡೆಯಾಲಿದೆ. ಕೂಡಲೇ ವಿದೇಶಗಳಲ್ಲೂ ಬಿಡುಗಡೆಯಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಸೇರಿದಂತೆ ಜಗತ್ತಿನಾದ್ಯಂತ ಬಿಡುಗಡೆ ಮಾಡಲಾಗುತ್ತದೆ, ಅಮೆರಿಕಾ, ಇಂಗ್ಲೆಂಡ್ ಮತ್ತು ಅಸ್ಟ್ರೇಲಿಯಾ  ಸೇರಿದಂತೆ ಹಲವು ದೇಶಗಳಲ್ಲಿರುವ ಜನರು ನಾಗರಹಾವು ಸಿನಿಮಾ ಬಿಡುಗಡೆ ಮಾಡುವಂತೆ ಕೇಳಿದ್ದಾರೆ, ವಿದೇಶಗಳಲ್ಲಿ ಬಿಡುಗಡೆ ಮಾಡಲು ನಾನು ಮತ್ತು ಕಾರ್ತಿಕ್ ಅಲ್ಲಿನ ಹಂಚಿಕೆದಾರರನ್ನು ಸಂಪರ್ಕಿಸಿ ಇನ್ನೆರಡು ವಾರಗಳಲ್ಲಿ ರಿಲೀಸ್ ಮಾಡಲಿದ್ದೇವೆ ಎಂದು ಬಾಲಾಜಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT