ಅನುಪಮ ಪರಮೇಶ್ವರನ್ 
ಸಿನಿಮಾ ಸುದ್ದಿ

'ನಟಸಾರ್ವಭೌಮ' ಚಿತ್ರದಲ್ಲಿ ಅನುಪಮ ಪರಮೇಶ್ವರನ್ ವಕೀಲೆ ಪಾತ್ರ

ಪವನ್ ಒಡೆಯರ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ನಟ ಸೌರ್ವಭೌಮ ಚಿತ್ರದಲ್ಲಿ ಅನುಪಮ ಪರಮೇಶ್ವರನ್ ಅಭಿನಯಿಸುತ್ತಿದ್ದು, ಭಾನುವಾರದಿಂದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿದುಬಂದಿದೆ.

 ಪವನ್  ಒಡೆಯರ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ನಟ ಸೌರ್ವಭೌಮ ಚಿತ್ರದಲ್ಲಿ ಅನುಪಮ ಪರಮೇಶ್ವರನ್  ಅಭಿನಯಿಸುತ್ತಿದ್ದು,  ಭಾನುವಾರದಿಂದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ  ಚಿತ್ರದಲ್ಲಿ ಪರಮೇಶ್ವರನ್  ಕಿರಿಯ ವಕೀಲೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದು,  ಬೆಂಗಳೂರಿನಲ್ಲಿ ಆಕೆ ಅಭಿನಯದ ಹಲವು ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳಲಾಗಿದೆ.  ನಟ ಸಾರ್ವಭೌಮ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಕುತೂಹಲ ಮೂಡಿಸಿದೆ ಎಂದು ಅವರು ಹೇಳಿದ್ದಾರೆ   ಚಿತ್ರದ ಪ್ರಮುಖ ಭಾಗವನ್ನು ಕೊಲ್ಕತ್ತಾದಲ್ಲಿ ಚಿತ್ರೀಕರಿಸಲು ನಿರ್ದೇಶಕರು ಯೋಜನೆ ಹಾಕಿಕೊಂಡಿದ್ದಾರೆ.

ಧೀರ ರಾಕ್ ಲೈನ್ ವೆಂಕಟೇಶ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ಚಿತ್ರೀಕರಣ  ಭರದಿಂದ ಸಾಗುತ್ತಿದೆ.  ರಚಿತಾರಾಮ್  ಪತ್ರಕರ್ತೆಯಾಗಿ ನಟಿಸುತ್ತಿದ್ದಾರೆ. ಉಳಿದಂತೆ ರವಿಶಂಕರ್ , ಚಿಕ್ಕಣ್ಣ ಮೊದಲಾದವರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಡಿ. ಇಮ್ರಾನ್ ಸಂಗೀತ ಸಂಯೋಜಿಸಿದ್ದು, ವೈದೀ ಛಾಯಾಗ್ರಹಣ ಒದಗಿಸಿದ್ದಾರೆ.ದಸರಾ ವೇಳೆಯಲ್ಲಿ  ಚಿತ್ರ ಬಿಡುಗಡೆ ಮಾಡುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT