ರಚಿತಾ ರಾಮ್ 
ಸಿನಿಮಾ ಸುದ್ದಿ

ಕಿರುತೆರೆ ಪಯಣ ಮುಂದುವರಿಸಿದ ಗುಳಿಕೆನ್ನೆ ಬೆಡಗಿ: ಮಜಾ ಭಾರತದಲ್ಲಿ ರಚಿತಾ ರಾಮ್

ಕಿರುತೆರೆಯಿಂದ ಬೆಳ್ಳಿ ಪರದೆಗೆ ಕಾಲಿರಿಸಿದ ರಚಿತಾ ರಾಮ್ ಸ್ಯಾಂಡಲ್ ವುಡ್ ನಲ್ಲಿ ಅತ್ಯಂತ ಯಶಸ್ಸು ಕಂಡ ನಟಿ. ...

ಬೆಂಗಳೂರು: ಹಲವು ಸಿನಿಮಾ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಿರುವ ನಟಿ ರಚಿತಾ ರಾಮ್, ಕಿರುತೆರೆಯಲ್ಲಿನ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ,  ಕಿರುತೆರೆಯಿಂದ ಬೆಳ್ಳಿ ಪರದೆಗೆ ಕಾಲಿರಿಸಿದ ರಚಿತಾ ರಾಮ್ ಸ್ಯಾಂಡಲ್ ವುಡ್ ನಲ್ಲಿ ಅತ್ಯಂತ ಯಶಸ್ಸು ಕಂಡ ನಟಿ. ನಟಿ ಸೃಜನ್ ಲೋಕೇಶ್ ಜೊತೆ ಕಾಮಿಡಿ ಟಾಕೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಚಿತಾ ಕಿರುತೆರೆಯಲ್ಲಿ ತಮ್ಮ ನಗುವನ್ನು ಮುಂದುವರಿಸಲಿದ್ದಾರೆ. 
ಕಲರ್ಸ್ ಸೂಪರ್ ಚಾನೆಲ್ ನಲ್ಲಿ ಪ್ರಸಾರವಾಗುವ ಮಜಾ ಭಾರತ ಕಾರ್ಯಕ್ರಮದ ಜಡ್ಜ್ ಆಗಿ ಕೆಲಸ ಮಾಡಲಿದ್ದಾರೆ. ಈ ಮೊದಲು ನಡೆದಿದ್ದ ಮಜಾ ಭಾರತ ಆವೃತ್ತಿಯಲ್ಲಿ  ಎಸ್. ನಾರಾಯಣ, ಶೃತಿ ಜಡ್ಜ್ ಆಗಿದ್ದರು, ಆದರೆ ಈ ವರ್ಷ ಬುಲ್ ಬುಲ್ ಹಿರೋಯಿನ್ ಕಾಲಿಟ್ಟಿದ್ದಾಳೆ,  ರಚಿತಾ ಜತೆ ಸಂಗೀತ ನಿರ್ದೇಶಕ ಗುರು ಕಿರಣ್ ಭಾಗವಹಿಸಲಿದ್ದಾರೆ, ಬಿಗ್ ಬಾಸ್ ಖ್ಯಾತಿಯ ನಿರಂಜನ್ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.
ಸೀತಾರಾಮ ಕಲ್ಯಾಣ, ನಟ ಸಾರ್ವಭೌಮ ಸಿನಿಮಾಗಳ ಶೂಟಿಂಗ್ ನಲ್ಲಿ  ಬ್ಯುಸಿಯಿದ್ದಾರೆ, ಕಾಮಿಡಿ ಪ್ರಾಜೆಕ್ಟ್ ಗಳಲ್ಲಿ ಭಾಗವಹಿಸಲು ರಚಿತಾಗೆ ಇಷ್ಟವಂತೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್