ಚಾಲೆಂಜಿಂಗ್ ಸ್ಟಾರ್ ದರ್ಶನ್ 52ನೇ ಸಿನಿಮಾ ಮೂಹೂರ್ತಕ್ಕೆ ಡೇಟ್ ಫಿಕ್ಸ್!
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 52ನೇ ಚಿತ್ರಕ್ಕೆ ಮುಹೂರ್ಥ ಫಿಕ್ಸ್ ಆಗಿದೆ. ಎಂ.ಡಿ ಶ್ರೀಧರ್ ನಿರ್ದೇಶನದ ಒಡೆಯರ್ ಸಿನಿಮಾ ಮಹೂರ್ತ ಆಗಸ್ಟ್ 16 ರಂದು ನಡೆಯಲಿದೆ....
ಬೆಂಗಳೂರು: ಮುನಿರತ್ನ ನಿರ್ಮಾಣದ ದರ್ಶನ್ 50ಸೇ ಸಿನಿಮಾ ಕುರುಕ್ಷೇತ್ರ ಸಿನಿಮಾದ ಶೂಟಿಂಗ್ ಮತ್ತು ಡಬ್ಬಿಂಗ್ ಪೂರ್ಣಗೊಂಡಿದ್ದು, ದರ್ಶನ್ ಸದ್ಯ ಪೊನ್ ಕುಮಾರ್ ನಿರ್ದೇಶನದ ಯಜಮಾನ ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ,
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 52ನೇ ಚಿತ್ರಕ್ಕೆ ಮುಹೂರ್ಥ ಫಿಕ್ಸ್ ಆಗಿದೆ. ಎಂ.ಡಿ ಶ್ರೀಧರ್ ನಿರ್ದೇಶನದ ಒಡೆಯರ್ ಸಿನಿಮಾ ಮಹೂರ್ತ ಆಗಸ್ಟ್ 16 ರಂದು ನಡೆಯಲಿದೆ.
ಆಗಸ್ಟ್ 16 ರಂದು ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಹುಟ್ಟು ಹಬ್ಬವಿದ್ದು, ಅಂದೇ ಸಿನಿಮಾ ಲಾಂಚ್ ಮಾಡಲಾಗುತ್ತದೆ,
ಈ ಮೊದಲು ದರ್ಶನ್ ಮತ್ತು ಎಂಡಿ ಶ್ರೀಧರ್ ಬುಲ್ ಬುಲ್ ಸಿನಿಮಾದಲ್ಲಿ ಜೊತೆಯಾಗಿದ್ದರು. ಇನ್ನೂ ಹೆಚ್ಚಿನ ಮಾಹಿತಿಗಳು ಅಧಿಕೃತವಾಗಿ ಪ್ರಕಟವಾಗಿಲ್ಲ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.