ವಿನಯ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ದೇವನೂರು ಚಂದ್ರು 'ಗ್ರಾಮಾಯಣ'ಕ್ಕಾಗಿ ಅಪ್ಪ ಕೈಬಿಟ್ಟ ವಿನಯ್ ರಾಜಕುಮಾರ್ !

ಅನಂತು v/s ನುಸ್ರತ್ ಸಿನಿಮಾ ಶೂಟಿಂಗ್ ಮುಗಿಸಿರುವ ವಿನಯ್ ರಾಜ್ ಕುಮಾರ್ ಶ್ರೀಧರ್ ನಿರ್ದೇಶನದ ಅಪ್ಪ ಅಮ್ಮ ಪ್ರೀತಿ ಸಿನಿಮಾ ಕೈ ಬಿಟ್ಟಿದ್ದಾರೆ....

ಬೆಂಗಳೂರು: ಅನಂತು v/s ನುಸ್ರತ್ ಸಿನಿಮಾ ಶೂಟಿಂಗ್ ಮುಗಿಸಿರುವ ವಿನಯ್ ರಾಜ್ ಕುಮಾರ್ ಶ್ರೀಧರ್ ನಿರ್ದೇಶನದ ಅಪ್ಪ ಅಮ್ಮ ಪ್ರೀತಿ ಸಿನಿಮಾ ಕೈ ಬಿಟ್ಟಿದ್ದಾರೆ.
ಸಿದ್ದಾರ್ಥ ಹೀರೋ ವಿನಯ್ ದೇವನೂರು ಚಂದ್ರು ಅವರ ಗ್ರಾಮಾಯಣ ಸಿನಿಮಾಗಾಗಿ ಅಪ್ಪ-ಅಮ್ಮ ಪ್ರೀತಿ ಸಿನಿಮಾ ಕೈಬಿಟ್ಟು  ಗ್ರಾಮೀಣ ಕಥೆ ಆಧರಿತ ಚಿತ್ರದಲ್ಲಿ ಪಾಲ್ಗೋಳ್ಳಲಿದ್ದಾರೆ.
ಸೆಪ್ಟಂಬರ್ ತಿಂಗಳಲ್ಲಿ ಸಿನಿಮಾ ಶೂಟಿಂಗ್ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ, ಶ್ರೀಧರ್ ನಿರ್ದೇಶನದ ಅಪ್ಪ ಅಮ್ಮ ಪ್ರೀತಿ ಸಿನಿಮಾ ಯೋಜನೆ ಕೈ ಬಿಡಲಾಗಿದೆ.
ಮಲಯಾಳಿ ನಾಯಕಿ ಮಾನಸ ರಾಧಕೃಷ್ಣನ್  ವಿನಯ್  ಜೊತೆಯಾಗಲಿದ್ದಾರೆ, ಶರತ್ ಕುಮಾರ್ ಅವರನ್ನು ಕರೆತರಲು ನಿರ್ದೇಶಕರು ಪ್ರಯತ್ನಿಸುತ್ತಿದ್ದಾರೆ. ಖುಷ್ಬೂ ಅವರು ಪ್ರಧಾನ ಪಾತ್ರ ಮಾಡಲಿದ್ದಾರೆ, ಸಮಯ ವ್ಯರ್ಥ ಮಾಡದೇ ಗ್ರಾಮಾಯಣ ಸಿನಿಮಾ ಶೂಟಿಂಗ್ ನಲ್ಲಿ ಪಾಲ್ಗೋಳ್ಳುವುದಾಗಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT