ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮುಂದಿನ ಚಿತ್ರದ ಟೈಟಲ್ 'ನಟಸಾರ್ವಭೌಮ'

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಮುಂದಿನ ಚಿತ್ರಕ್ಕೆ ನಟಸಾರ್ವಭೌಮ ಎಂದು ಶೀರ್ಷಿಕೆ ಇಡಲಾಗಿದೆ...

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಮುಂದಿನ ಚಿತ್ರಕ್ಕೆ ನಟಸಾರ್ವಭೌಮ ಎಂದು ಶೀರ್ಷಿಕೆ ಇಡಲಾಗಿದೆ. 
ನಟಸಾರ್ವಭೌಮ ಚಿತ್ರದಲ್ಲಿ ಪುನೀತ್ ರಾಜಕುಮಾರ್ ಅವರು ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ನಿರ್ದೇಶಕ ಪವನ್ ಒಡೆಯರ್ ನಿರ್ದೇಶಿಸುತ್ತಿದ್ದಾರೆ. 
ನಾಳೆ ಪುನೀತ್ ರಾಜಕುಮಾರ್ ಅವರ ಹುಟ್ಟ ಹಬ್ಬದ ಹಿನ್ನೆಲೆಯಲ್ಲಿ ಚಿತ್ರತಂಡ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. 
ಚಿತ್ರವನ್ನು ಶಾಸಕ ಮುನಿರತ್ನ ಅರ್ಪಿಸುತ್ತಿದ್ದು ರಾಕ್ ಲೈನ್ ವೆಂಕಟೇಶ್ ಅವರು ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 
ಪುನೀತ್ ರಾಜಕುಮಾರ್ ಮತ್ತು ಪವನ್ ಒಡೆಯರ್ ಜೋಡಿ ರಣವಿಕ್ರಮ ಸೂಪರ್ ಹಿಟ್ ಚಿತ್ರವನ್ನು ನೀಡಿತ್ತು. ಈ ಕಾರಣದಿಂದ ಅಭಿಮಾನಿಗಳಲ್ಲಿ ಚಿತ್ರದ ಕುರಿತು ದೊಡ್ಡ ನಿರೀಕ್ಷೆ ಹುಟ್ಟಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ