ನಟಿ ಜಯಂತಿ 
ಸಿನಿಮಾ ಸುದ್ದಿ

ಹಿರಿಯ ನಟಿ ಜಯಂತಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಸ್ಯಾಂಡಲ್ ವುಡ್ ಹಿರಿಯ ನಟಿ ಜಯಂತಿ ಅವರು ತೀವ್ರ ಅಸ್ವಸ್ಥರಾಗಿದ್ದು, ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ....

ಬೆಂಗಳೂರು: ಸ್ಯಾಂಡಲ್ ವುಡ್  ಹಿರಿಯ ನಟಿ ಜಯಂತಿ ಅವರು ತೀವ್ರ ಅಸ್ವಸ್ಥರಾಗಿದ್ದು, ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಯಂತಿ ಅವರು ಹಲವು ವರ್ಷಗಳಿಂದ ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇಂದು ದಿಢೀರನೇ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಈ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ವಿಕ್ರಂ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಹ್ರೇನ್‌ ರಾಜನ ಜೊತೆಗೆ ಪ್ರಧಾನಿ ಮೋದಿ ಮಾತುಕತೆ: ಕೊಲ್ಲಿದೇಶಗಳ ಇಂಧನ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ!

ಕಪ್ಪಾಗಿರುವುದಕ್ಕೆ BCCI ಅವಕಾಶ ನೀಡ್ತಿಲ್ಲ: ಕಾಮೆಂಟರಿ ಪ್ಯಾನಲ್ ಗೆ ದಿಢೀರ್ ನಿವೃತ್ತಿ ಘೋಷಿಸಿದ ಭಾರತದ ಮಾಜಿ ಕ್ರಿಕೆಟಿಗ!

ನವದೆಹಲಿ: ನ್ಯೂಸ್ ಏಜೆನ್ಸಿ UNI ಕಚೇರಿಯ ಸಿಬ್ಬಂದಿ ಹೊರಹಾಕಿ, ಬೀಗ ಜಡಿದ ಪೊಲೀಸರು! Video

ಜಗತ್ತಿನಾದ್ಯಂತ ಜನರಲ್ಲಿ ಭೀತಿ ಸೃಷ್ಟಿಸಿದ ಇರಾನ್! ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ವಿಶ್ವದಾದ್ಯಂತ ವಿಸ್ತರಿಸುವ ಸಾಧ್ಯತೆ?

ಪಶ್ಚಿಮ ಏಷ್ಯಾ ಸಂಘರ್ಷ: ಗಲ್ಫ್‌ನಲ್ಲಿ ಆರು ಭಾರತೀಯರು ಸಾವು, ಒಬ್ಬರು ನಾಪತ್ತೆ; MEA

SCROLL FOR NEXT