ದರ್ಶನ್ ಮತ್ತು ಯಶಸ್ ಸೂರ್ಯ 
ಸಿನಿಮಾ ಸುದ್ದಿ

ಸ್ನೇಹಿತ ಯಶಸ್ ಗಾಗಿ ರಾಮ ಧಾನ್ಯ ಸಿನಿಮಾಗೆ ದರ್ಶನ್ ಧ್ವನಿ

ನಟ ಯಶಸ್ ಸೂರ್ಯ ಅಭಿನಯದ ರಾಮಧಾನ್ಯ ಸಿನಿಮಾಗೆ ಚಾಲೆಂಜಿಂಗ್ ಸ್ಚಾರ್ ದರ್ಶನ್ ಧ್ವನಿ ನೀಡಿದ್ದಾರೆ, ಸಿನಿಮಾ ಬಗ್ಗೆ ಮಾತನಾಡಿರುವ ದರ್ಶನ್, ಸಿನಿಮಾ ...

ಬೆಂಗಳೂರು: ನಟ ಯಶಸ್ ಸೂರ್ಯ ಅಭಿನಯದ ರಾಮಧಾನ್ಯ ಸಿನಿಮಾಗೆ ಚಾಲೆಂಜಿಂಗ್ ಸ್ಚಾರ್ ದರ್ಶನ್ ಧ್ವನಿ ನೀಡಿದ್ದಾರೆ,  ಸಿನಿಮಾ ಬಗ್ಗೆ ಮಾತನಾಡಿರುವ ದರ್ಶನ್, ಸಿನಿಮಾ ಪ್ರಾರಂಭವಾಗುವಾಗ ಮತ್ತು ಅಂತ್ಯಗೊಳ್ಳುವಾಗ ಕಥೆಯ ಬಗ್ಗೆ ಮಾತನಾಡಿದ್ದಾರೆ.
ಟಿಎನ್ ನಾಗೇಶ್ ನಿರ್ದೇಶನದ ಸಿನಿಮಾದಲ್ಲಿ  ಯಶಸ್ ರಾಮ, ಕನಕ ದಾಸ ಮತ್ತು ಪ್ರಸ್ತುತ ಸನ್ನಿವೇಶದ ನಾಯಕನಾಗಿ ಅಭಿನಯಿಸಿದ್ದಾರೆ,
ಯಶಸ್ ಗಾಗಿ ನಾವು ದರ್ಶನ್ ಅವರ ಧ್ವನಿಯನ್ನು ಸಿನಿಮಾದಲ್ಲಿ ಅಳವಡಿಸಿದ್ದೇವೆ, ದರ್ಶನ್ ಮತ್ತು ಯಶಸ್ ಇಬ್ಬರು ಬೆಸ್ಟ್ ಫ್ರೆಂಡ್ಸ್,  ದರ್ಶನ್ ಅವರ ಹಲವು ಸಿನಿಮಾಗಳಲ್ಲಿ ಯಶಸ್ ನಟಿಸಿದ್ದಾರೆ, 
ಈ ವಾರದಲ್ಲಿ ಸಿನಿಮಾದ ಟ್ರೇಲರ್ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ, ಸೆನ್ಸಾರ್ ಬೋರ್ಡ್ ಪ್ರಮಾಣ ಪತ್ರಕ್ಕಾಗಿ ಕಾಯುತ್ತಿದ್ದು, ಬುಧವಾರ ಟ್ರೇಲರ್ ರಿಲೀಸ್ ಆಗಲಿದೆ ಎಂದು ನಿರ್ದೇಶಕ ನಾಗೇಶ್ ಹೇಳಿದ್ದಾರೆ,. ನಮಿಕಾ ರತ್ನಾಕರ್ ಯಶಸ್ ಗೆ ನಾಯಕಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!