ಅಭಿಷೇಕ್ 
ಸಿನಿಮಾ ಸುದ್ದಿ

ಅಭಿಷೇಕ್ ಚೊಚ್ಚಲ ಚಿತ್ರಕ್ಕೆ ಅರ್ಜುನ್ ಜನ್ಯ, ಸತ್ಯ ಹೆಗ್ಡೆ ಸಾಥ್

ರೆಬೆಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದು, ಅವರನ್ನು ಸ್ವಾಗತಿಸಲು ಕನ್ನಡ ಚಿತ್ರರಂಗ ಸಜ್ಜಾಗಿದೆ. ಶೀಘ್ರದಲ್ಲಿಯೇ ಅವರು ತಮ್ಮ ಚೊಚ್ಚಲ ಸಿನಿಮಾಕ್ಕೆ ಬಣ್ಣ ಹಚ್ಚಲಿದ್ದಾರೆ.

ರೆಬೆಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್  ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದು,  ಅವರನ್ನು    ಸ್ವಾಗತಿಸಲು ಕನ್ನಡ ಚಿತ್ರರಂಗ ಸಜ್ಜಾಗಿದೆ. ಶೀಘ್ರದಲ್ಲಿಯೇ ಅವರು ತಮ್ಮ ಚೊಚ್ಚಲ ಸಿನಿಮಾಕ್ಕೆ   ಬಣ್ಣ ಹಚ್ಚಲಿದ್ದಾರೆ.

 ಅಮರ್  ಹೆಸರಿನ ಈ ಚಿತ್ರಕ್ಕೆ ನಾಗಶೇಖರ್ ನಿರ್ದೇಶಕರಾಗಿದ್ದು, ಸಂದೇಶ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.ಅರ್ಜುನ್ ಜನ್ಯಾ, ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಸತ್ಯ ಹೆಗ್ಡೆ ಅವರ ಛಾಯಾಗ್ರಹಣವಿರಲಿದೆ.  ಸಂಪಾದಕ ವಿಭಾಗದಲ್ಲಿ ಯಾರು  ಇರಲಿದ್ದಾರೆ ಎಂಬುದನ್ನು ಚಿತ್ರ ನಿರ್ಮಾಪಕರು ಇನ್ನೂ ಬಹಿರಂಗಪಡಿಸಿಲ್ಲ.


 ಈ ನಡುವೆ  ಮೇ 29 ರಂದು ಚಿತ್ರದ ಅದ್ದೂರಿ ಮುಹೂರ್ತ ಸಮಾರಂಭವನ್ನು ಚಿತ್ರತಂಡ ಆಯೋಜಿಸಿದೆ.   ಅಂಬರೀಷ್ ಹುಟ್ಟುಹಬ್ಬದ ದಿನದಿಂದೇ   ಅಭಿಷೇಕ್  ಚಿತ್ರ ದ ಮುಹೂರ್ತ ನಡೆಯುತ್ತಿರುವುದು ವಿಶೇಷವಾಗಿದೆ.

ನಿರ್ದೇಶಕರೊಂದಿಗೆ ನಿರಂತರವಾಗಿ ಚರ್ಚೆ ನಡೆಸುತ್ತಿದ್ದು, ಕ್ಯಾಮರಾ ಮುಂದೆ ನಿಲ್ಲಲು ಸಿದ್ಧವಿರುವುದಾಗಿ ಅಭಿಷೇಕ್ ಹೇಳಿದ್ದಾರೆ.  ನಾಯಕಿ ನಟಿ , ಪ್ರಸಾದನ  ಸೇರಿದಂತೆ   ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡಿವೆ.




Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!