ಮೈತ್ರೇಯಿ ಗೌಡ 
ಸಿನಿಮಾ ಸುದ್ದಿ

ಆಗಂತುಕ ಚಿತ್ರಕ್ಕಾಗಿ ಲಾಠಿ ಹಿಡಿದ ಮೈತ್ರೇಯಿ ಗೌಡ

ಕನ್ನಡದ ನಟಿ ಮೈತ್ರೇಯಿ ಗೌಡ ಅವರು ಮತ್ತೆ ಬೆಳ್ಳಿ ಪರದೆ ಮೇಲೆ ಮಿಂಚಲು ರೆಡಿಯಾಗಿದ್ದು, ಆಗಂತುಕ ಚಿತ್ರದಲ್ಲಿ ಮೈತ್ರೇಯಿ ಗೌಡ ಇನ್ಸ್ ಪೆಕ್ಟರ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ...

ಕನ್ನಡದ ನಟಿ ಮೈತ್ರೇಯಿ ಗೌಡ ಅವರು ಮತ್ತೆ ಬೆಳ್ಳಿ ಪರದೆ ಮೇಲೆ ಮಿಂಚಲು ರೆಡಿಯಾಗಿದ್ದು, ಆಗಂತುಕ ಚಿತ್ರದಲ್ಲಿ ಮೈತ್ರೇಯಿ ಗೌಡ ಇನ್ಸ್ ಪೆಕ್ಟರ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. 
ರಜತ್ ರಘುನಾಥ್ ನಿರ್ಮಿಸಿ, ನಿರ್ದೇಶಿಸುತ್ತಿರುವ ಆಗಂತುಕ ಚಿತ್ರದಲ್ಲಿ ಮೈತ್ರೇಯಿ ಗೌಡ ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. 
ಮೈತ್ರೇಯಿ ಗೌಡ ಅವರು ಎರಡು ವರ್ಷಗಳ ನಂತರ ಇದೀಗ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಇನ್ನು ಈ ಚಿತ್ರದಲ್ಲಿ ಮೈತ್ರೇಯಿ ಹಾಡೊಂದನ್ನು ಸಹ ಆಡಲಿದ್ದಾರೆ. 
ಆಗಂತುಕ ಚಿತ್ರ ತಂಡ ಚಿತ್ರದ ಚಿತ್ರೀಕರಣವನ್ನು ಅರಣ್ಯ ಪ್ರದೇಶದಲ್ಲಿ ಚಿತ್ರೀಕರಿಸಲು ತೀರ್ಮಾನಿಸಿದೆ. ಇದಕ್ಕಾಗಿ ಚಿಕ್ಕಮಗಳೂರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಚಿತ್ರೀಕರಣ ಪ್ರಾರಂಭವಾದ ನಂತರ ಚಿತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಸಿಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video