ಶೃತಿ ಹರಿಹರನ್-ಅರ್ಜುನ್ ಸರ್ಜಾ-ಅರವಿಂದ್ ಕೃಷ್ಣ 
ಸಿನಿಮಾ ಸುದ್ದಿ

ಅರ್ಜುನ್ ಸರ್ಜಾ ವಿರುದ್ಧ ಶೃತಿ MeToo ಆರೋಪ: ಶೃತಿ ವಿರುದ್ಧ ಕಿಡಿ, ವಿಸ್ಮಯ ಛಾಯಾಗ್ರಾಹಕ ಹೇಳಿದ್ದೇನು?

ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್ ವಿರುದ್ಧ ವಿಸ್ಮಯ ಚಿತ್ರದ ಛಾಯಾಗ್ರಾಹಕ ತಿರುಗಿಬಿದ್ದಿದ್ದಾರೆ...

ಬೆಂಗಳೂರು: ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್ ವಿರುದ್ಧ ವಿಸ್ಮಯ ಚಿತ್ರದ ಛಾಯಾಗ್ರಾಹಕ ತಿರುಗಿಬಿದ್ದಿದ್ದಾರೆ. 
ಅರ್ಜುನ್ ಸರ್ಜಾ ಪರ ಬ್ಯಾಟ್ ಬೀಸಿರುವ ಛಾಯಾಗ್ರಾಹಕ ಅರವಿಂದ್ ಕೃಷ್ಣ ಚಿತ್ರದ ಶೂಟಿಂಗ್ ಸಮಯದ ವಿಚಾರ ಮಾತನಾಡಿದ್ದಾರೆ. ಅರ್ಜುನ್ ಸರ್ಜಾ ಅವರ ಕುರಿತು ಕೆಲ ಆರೋಪಗಳು ಕೇಳಿ ಬರುತ್ತಿವೆ. 
ಈ ಚಿತ್ರದ ಶೂಟಿಂಗ್ ವೇಳೆ ನಾನು ನೋಡಿದಂತೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಇಡೀ ಶೂಟಿಂಗ್ ಸೆಟ್ ವೃತ್ತಿಪರವಾಗಿತ್ತು. ಜನ ತಪ್ಪಾಗಿ ಏನೇನೋ ಕಲ್ಪಿಸಿಕೊಳ್ಳೋದು ಬೇಡ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ವಿರುದ್ಧದ ಯುದ್ಧ ತಂತ್ರದಲ್ಲಿ ಬಿರುಕು; ಇಸ್ರೇಲ್-ಅಮೆರಿಕಾ ನಡುವೆ ಭಿನ್ನಮತ ಸ್ಫೋಟ, ಟ್ರಂಪ್ ರಾಜತಾಂತ್ರಿಕ ನಡೆಗೆ ನೆತನ್ಯಾಹು ಕೆಂಡಾಮುಂಡಲ..!

US-Iran war: ಹೊಸ ಯುದ್ಧಕ್ಕೆ ಸಂಚು ನಡೆಸಿದ್ದಾರೆ, ನಮ್ಮನ್ನು ಕೆಣಕಿದರೆ ವಿನಾಶಕಾರಿ ದಾಳಿ ಖಂಡಿತ: ಅಮೆರಿಕಾಕ್ಕೆ ಇರಾನ್ ತಿರುಗೇಟು

ನಾಯಕತ್ವ ಬದಲಾವಣೆ ಅನಿಶ್ಚಿತತೆ: ಮೇ ಅಂತ್ಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಗೊಂದಲ ಎಳೆಯುವ ಸಾಧ್ಯತೆ

ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ರಾಜಣ್ಣ ಬಯಸುತ್ತಿದ್ದಾರೆಯೇ? ಪಕ್ಷಕ್ಕಾಗಿ ಮಾಡಿದ ಕೆಲಸಕ್ಕೆ ಎಂದಿಗೂ “ಕೂಲಿ” ಕೇಳಿಲ್ಲ: ಡಿಕೆ.ಶಿವಕುಮಾರ್

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ: ಓಪನ್ ಸಫಾರಿ ವಾಹನಗಳಿಗೆ ನಿಷೇಧ..!

SCROLL FOR NEXT