ಭುವನ್ ಗೌಡ 
ಸಿನಿಮಾ ಸುದ್ದಿ

ಕೆಜಿಎಫ್ ಬಿಡುಗಡೆಗೂ ಮುನ್ನವೇ ಛಾಯಾಗ್ರಾಹಕ ಭುವನ್ ಗೌಡಗೆ ಹೆಚ್ಚಿದ ಡಿಮ್ಯಾಂಡ್!

ಕೆಜಿಎಫ್ ಟ್ರೇಲರ್ ಬಿಡುಗಡೆಯಾಗಿ ದೇಶಾದ್ಯಂತ ಭಾರೀ ಹವಾ ಸೃಷ್ಟಿ ಮಾಡಿದೆ. ಮಿಲಿಯನ್ ಗಿಂತಲೂ ಅಧಿಕ ಮಂದಿ ಟ್ರೇಲರ್ ವೀಕ್ಷಿಸಿದ್ದಾರೆ. ...

ಬೆಂಗಳೂರು: ಕೆಜಿಎಫ್ ಟ್ರೇಲರ್ ಬಿಡುಗಡೆಯಾಗಿ ದೇಶಾದ್ಯಂತ ಭಾರೀ ಹವಾ ಸೃಷ್ಟಿ ಮಾಡಿದೆ. ಮಿಲಿಯನ್ ಗಿಂತಲೂ ಅಧಿಕ ಮಂದಿ ಟ್ರೇಲರ್ ವೀಕ್ಷಿಸಿದ್ದಾರೆ. 
ಯಶ್ ನಟನೆಯ ಕೆಜಿಎಫ್ ಚಿತ್ರದ ಬಗ್ಗೆ ಚರ್ಚೆಗಳು ಆರಂಭವಾಗಿವೆ, ಸಿನಿಮಾ ನಿರ್ಮಾಣದ ಗುಣಮಟ್ಟ ಹಾಗೂ ನಿರ್ದೇಶನದ ಬಗ್ಗೆ ಎಲ್ಲೆಡೆ ಮಾತನಾಡುತ್ತಿದ್ದಾರೆ, ಚಿತ್ರದ ಛಾಯಾಗ್ರಹಣ ಸಂಬಂಧ ಛಾಯಾಗ್ರಾಹಕ ಭುವನ್ ಗೌಡ  ಬಗ್ಗೆ ಎಲ್ಲೆಡೆ ಹೊಗಳಿಕೆ ಮಾತುಗಳು ಕೇಳಿ ಬರುತ್ತಿವೆ, ದಕ್ಷಿಣ ಭಾರತ ಹಾಗೂ ಬಾಲಿವುಡ್ ಸಿನಿಮಾ ನಿರ್ಮಾಪಕರುಗಳಿಂದ ಭುವನ್ ಗೆ ನಿರಂತರ ಕರೆ ಬರುತ್ತಿವೆ, ಆದರೆ ಕೆಜಿಎಫ್ ಸಿನಿಮಾ ಬಿಡುಗಡೆ ಆಗುವವರೆಗೂ ಕಾಯಲು ಭುವನ್ ನಿರ್ಧರಿಸಿದ್ದು ಸದ್ಯಕ್ಕೆ ಯಾವುದೇ ಪ್ರಾಜೆಕ್ಟ್ ಕೈಗೆತ್ತಿಕೊಂಡಿಲ್ಲ,
ಎಲ್ಲಾ ಭಾಷೆಗಳಲ್ಲೂ ನನ್ನ ಕೆಲಸ ಗಮಿನಿಸಿ ಬೆನ್ನು ತಟ್ಟುತ್ತಿದ್ದಾರೆ ಇದಕ್ಕೆ ನನ್ನ ಧನ್ಯವಾದಗಳು, ಮುಂದಿನ ಚಿತ್ರವನ್ನು ನಾನು ಒಪ್ಪಿಕೊಳ್ಳುವುದಕ್ಕು ಮುಂಚೆ ಕೆಜಿಎಫ್ ರಿಲೀಸ್ ಆಗಬೇಕು ಎಂದು ಭುವನ್ ಗೌಡ ಹೇಳಿದ್ದಾರೆ. 
ಉಗ್ರಂ ಮೂಲಕ ವೃತ್ತಿ ಆರಂಭಿಸಿದ ಭುವನ್ ಪ್ರಶಾಂತ್ ನೀಲ್ ಜೊತೆ ಎರಡನೇ ಸಿನಿಮಾ ದಲ್ಲಿ ಭಾಗಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT