ರಿಚಾ ಚಡ್ಡಾ 
ಸಿನಿಮಾ ಸುದ್ದಿ

ಈಕೆ ಪೋರ್ನ್ ಸ್ಟಾರ್ ಅಲ್ಲ: ಶಕೀಲಾಗಾಗಿ ಬೋಲ್ಡ್ ಆಗಿ ಕಾಣಿಸಿಕೊಂಡ ರಿಚಾ ಚಡ್ಡಾ!

ಕನ್ನಡದ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಿರ್ದೇಶಿಸುತ್ತಿರುವ ಶಕೀಲ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು ನಟಿ ರಿಚಾ ಚಡ್ಡಾ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ...

ಕನ್ನಡದ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಿರ್ದೇಶಿಸುತ್ತಿರುವ ಶಕೀಲ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು ನಟಿ ರಿಚಾ ಚಡ್ಡಾ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. 
ದಕ್ಷಿಣ ಭಾರತ ಪೋರ್ನ್ ತಾರೆ ಶಕೀಲಾ ಖಾನ್ ಜೀವನಾಧಾರಿತ ಚಿತ್ರದಲ್ಲಿ ರಿಚಾ ಚಡ್ಡಾ ಅಭಿನಯಿಸುತ್ತಿದ್ದಾರೆ. ಕೇರಳದ ಶೈಲಿಯಲ್ಲಿ ಮೈತುಂಬಾ ಬಂಗಾರದ ಒಡವೆಗಳನ್ನು ದರಿಸಿ ರಿಚಾ ಚಡ್ಡಾ ಫೋಸ್ ನೀಡಿದ್ದಾರೆ. 
ಶಕೀಲಾ ಚಿತ್ರದ ಶೀರ್ಷಿಕೆ ಕೆಳಗೆ ನಾಟ್ ಎ ಪೋರ್ನ್ ಸ್ಟಾರ್(ಆಕೆ ಪೋರ್ಸ್ ನಟಿ ಅಲ್ಲ) ಅಡಿಬರಹ ನೀಡಲಾಗಿದೆ. ಚಿತ್ರದಲ್ಲಿ ಮಲಯಾಳಂ ನಟ ರಾಜೀವ್ ಪಿಳ್ಲೈ ನಟಿಸುತ್ತಿದ್ದಾರೆ. ಚಿತ್ರವನ್ನು ಸಾಮೀಸ್ ಮ್ಯಾಜಿಕ್ ಸಿನಿಮಾ ಮತ್ತು ಯೋಧಾಸ್ ಎನ್‌ಟರ್‌ಟೈನ್‌ಮೆಂಟ್ ನಿರ್ಮಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

ಹಾರ್ಡ್‌ವೇರ್ ಗೋಡೌನ್ ನಲ್ಲಿ ಅಗ್ನಿದುರಂತ: ನಂದಿಸಲು ಹೋದ ಅಗ್ನಿಶಾಮಕ ಸಿಬ್ಬಂದಿಗೂ ಗಾಯ!

ಬೆಂಗಳೂರು: GST ಅಧಿಕಾರಿಗಳೆಂದು ಹೇಳಿಕೊಂಡು 5 ಲಕ್ಷ ರೂ. ಸುಲಿಗೆ; ಇಬ್ಬರು ಹೌಸ್‌ಕೀಪಿಂಗ್ ಸಿಬ್ಬಂದಿ ಬಂಧನ!

Shikhar Dhawanಗೆ ಬಿಗ್ ರಿಲೀಫ್: 5.7 ಕೋಟಿ ರೂ ಹಣ ಹಿಂದಿರುಗಿಸಿ.. ಮಾಜಿ ಪತ್ನಿ ಆಯೇಷಾ ಮುಖರ್ಜಿಗೆ ಕೋರ್ಟ್ ಸೂಚನೆ!

ಆರೋಗ್ಯ ಇಲಾಖೆಯಲ್ಲಿ ಅಕ್ರಮ, ಔಷಧಿ ಕೊರತೆ: ರಾಜ್ಯ ಸರ್ಕಾರಕ್ಕೆ ವಿಜಯೇಂದ್ರ ತರಾಟೆ

SCROLL FOR NEXT