ರವಿಚಂದ್ರನ್ 
ಸಿನಿಮಾ ಸುದ್ದಿ

ಕ್ರೇಜಿಸ್ಟಾರ್ ಮುಂದಿನ ಚಿತ್ರ ' ಆ ದೃಶ್ಯ'

ಶಿವ ಗಣೇಶ್ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಲಿದ್ದಾರೆ...

ಶಿವ ಗಣೇಶ್ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಲಿದ್ದಾರೆ. ಕೆ ಮಂಜು ನಿರ್ಮಾಣದ  ಚಿತ್ರಕ್ಕೆ ಆ ದೃಶ್ಯ ಎಂದು ಶೀರ್ಷಿಕೆಯಿಡಲಾಗಿದೆ.

ಮಲಯಾಳಂ ಚಿತ್ರ ದೃಶ್ಯಂನ ರಿಮೇಕ್ ನ ದೃಶ್ಯ ಚಿತ್ರದಲ್ಲಿ ಈಗಾಗಲೇ ನಟಿಸಿದ್ದಾರೆ. ಇದೀಗ ಮತ್ತೊಮ್ಮೆ ಅದೇ ಶೀರ್ಷಿಕೆಯ ಚಿತ್ರದಲ್ಲಿ ನಟಿಸುತ್ತಿದ್ದು ಅದರ ಜೊತೆ ಆ ಅಕ್ಷರ ಸೇರಿಕೊಂಡಿದೆ.

ತಮಿಳು ಚಿತ್ರ ಡಿ-16(ದ್ರುವಂಗಲ್ ಪಡಿನಾರು)ವಿನಿಂದ ಪ್ರೇರಣೆಗೊಂಡ ಚಿತ್ರ ಇದಾಗಿದ್ದು ಮೂಲ ಚಿತ್ರವನ್ನು ಕಾರ್ತಿಕ್ ನಾರೇಣ್ ಕಥೆ ಬರೆದು ನಿರ್ದೇಶಿಸಿದ್ದರು.

ಚಿತ್ರದಲ್ಲಿ ರವಿಚಂದ್ರನ್ ಅವರದ್ದು ತನಿಖಾಧಿಕಾರಿ ಪಾತ್ರ. ಅಂತಿಮ ಹಂತದ ಚಿತ್ರೀಕರಣದಲ್ಲಿರುವ ಚಿತ್ರತಂಡ ಇನ್ನು ಕೆಲವು ದಿನಗಳಲ್ಲಿ ಪೋಸ್ಟ್ ಪ್ರೊಡಕ್ಷನ್ ಹಂತವನ್ನು ತಲುಪಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT