ಚಿರಂಜೀವಿ ಸರ್ಜಾ- ಉದಯ್ ಮೆಹ್ತಾ ಕಾಂಬಿನೇಷನ್ ಹೊಸ ಚಿತ್ರಕ್ಕೆ ಮುಹೂರ್ತ ಫಿಕ್ಸ್
ನಿರ್ಮಾಪಕ ಉದಯ್ ಮೆಹ್ತಾ ಮತ್ತು ಚಿಂರಜೀವಿ ಸರ್ಜಾ ಕಾಂಬಿನೇಶನ್ ನ ಹೊಸ ಚಿತ್ರಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ವಿಜಯ್ ಕಿರಣ್ ನಿರ್ದೇಶನದ ಸಿನಿಮಾಗೆ ...
ಬೆಂಗಳೂರು: ನಿರ್ಮಾಪಕ ಉದಯ್ ಮೆಹ್ತಾ ಮತ್ತು ಚಿಂರಜೀವಿ ಸರ್ಜಾ ಕಾಂಬಿನೇಶನ್ ನ ಹೊಸ ಚಿತ್ರಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ವಿಜಯ್ ಕಿರಣ್ ನಿರ್ದೇಶನದ ಸಿನಿಮಾಗೆ ನವೆಂಬರ್ 28 ರಂದು ಮುಹೂರ್ತ ನಡೆಯಲಿದೆ.
ಮುಹೂರ್ಥ ದಿನದಂದೇ ಸಿನಿಮಾ ಟೈಟಲ್ ಬಹಿರಂಗ ಪಡಿಸಲಾಗುವುದು, ಈ ಚಿತ್ರಕ್ಕಾಗಿ ಚಿರು ತಮ್ಮಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಳ್ಳಲಿದ್ದಾರೆ. ಇದಕ್ಕಾಗಿ ಚಿರಂಜೀವಿ ಕಠಿಣ ಕೆಲಸ ಮಾಡುತ್ತಿದ್ದಾರೆ.
ಚಿರು ಪಾತ್ರ ಹಾಗೂ ಕತೆಯ ಬಗ್ಗೆ ಮುಹೂರ್ಥದ ದಿನದಂದು ಘೋಷಿಸಲಾಗುವುದು, ರಾಮ್ ಲೀಲಾ ನಂತರ ಎರಡನೇ ಬಾರಿಗೆ ಚಿರಂಜೀವಿ ಸರ್ಜಾ ಮತ್ತು ಉದಯ್ ಮೆಹ್ತಾ ಕೈ ಜೋಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.