ಶತದಿನ ಪೂರೈಸಿದ ಅಯೋಗ್ಯ: ಸಿನಿಮಾ ಸಕ್ಸಸ್ ಟ್ರೈಲರ್ ಬಿಡುಗಡೆ
ಸತೀಶ್ನೀನಾಸಂ, ಡಿಂಪಲ್ ಕ್ವೀನ್ ರಚಿತಾರಾಮ್, ಶಿವರಾಜ್ ಕೆ.ಆರ್ ಪೇಟೆ ಅಭಿನಯದ, ಮಹೇಶ್ ಕುಮಾರ್ ನಿರ್ದೇಶನದ ಅಯೋಗ್ಯ ಸಿನಿಮಾ ರಿಲೀಸಾಗಿ ನೂರು ದಿನ ಪೂರೈಸಿದೆ.
ಬೆಂಗಳೂರು: ಮಹೇಶ್ ಕುಮಾರ್ ನಿರ್ದೇಶನದ ಅಯೋಗ್ಯ ಸಿನಿಮಾ 100 ದಿನಗಳ ಗಡಿ ದಾಟುತ್ತಿದೆ.
ಸತೀಶ್ನೀನಾಸಂ, ಡಿಂಪಲ್ ಕ್ವೀನ್ ರಚಿತಾರಾಮ್, ಶಿವರಾಜ್ ಕೆ.ಆರ್ ಪೇಟೆ ಅಭಿನಯದ, ಮಹೇಶ್ ಕುಮಾರ್ ನಿರ್ದೇಶನದ ಅಯೋಗ್ಯ ಸಿನಿಮಾ ರಿಲೀಸಾಗಿ ನೂರು ದಿನ ಪೂರೈಸಿದೆ. ಈ ಸಂಭ್ರಮಾಚರಣೆಯನ್ನ ಅಯೋಗ್ಯ ಚಿತ್ರತಂಡ ಬೆಂಗಳೂರಿನ ಕಲಾವಿದರ ಸಂಘದ ಹಾಲ್ನಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಸಲಿದ್ದಾರೆ.
ಅಯೋಗ್ಯ ಯಶಸ್ಸಿನಿಂದಾಗಿ ನಿರ್ದೇಶಕ ಮಹೇಶ್ ಕುಮಾರ್ ಅವರಿದೆ ದೊಡ್ಡ ಪ್ರಾಜೆಕ್ಟ್ ಸಿಕ್ಕಿದೆ, ಉಮಾಪತಿ ನಿರ್ಮಾಣದ ಹಾಗೂ ಶ್ರೀಮುರುಳಿ ನಟನೆಯ ಮದಗಜ ಸಿನಿಮಾ ನಿರ್ದೇಶನದ ಅವಕಾಶ ಸಿಕ್ಕಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.