ಕನ್ನಡದ ಮೇರು ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶ
ಸ್ಯಾಂಡಲ್ ವ್ವುಡ್ ರೆಬೆಲ್ ಸ್ಟಾರ್, ಮಾಜಿ ಸಚಿವ ಅಂಬರೀಶ್ ನಿಧನರಾಗಿದ್ದಾರೆ ಅವರಿಗೆ 66 ವರ್ಷ ವಯಸ್ಸಾಗಿತ್ತು.
ಬೆಂಗಳೂರು: ಸ್ಯಾಂಡಲ್ ವ್ವುಡ್ ರೆಬೆಲ್ ಸ್ಟಾರ್, ಮಾಜಿ ಸಚಿವ ಅಂಬರೀಶ್ ನಿಧನರಾಗಿದ್ದಾರೆ ಅವರಿಗೆ 66 ವರ್ಷ ವಯಸ್ಸಾಗಿತ್ತು.
ಉಸಿರಾಟದ ತೊಂದರೆಯ ಕಾರಣ ಶನಿವಾರ ಸಂಜೆ ಬೆಂಗಳೂರಿನ ವಿಕ್ರಮ್ ಆಸ್ಪತ್ರೀಗೆ ದಾಖಲಾಗಿದ್ದ ಅಂಬರೀಶ್ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.
1952ನೇ ಮೇ 25ರ<ದು ಮಂಡ್ಯದ ಮದ್ದೂರು ತಾಲೂಕುಇನ ದೊಡ್ಡರಸಿನಕೆರೆ ಗ್ರಾಮದಲ್ಲಿ ಜನಿಸಿದ್ದ ಮಳವಳ್ಳಿ ಹುಚೇಗೌಡ ಅಮರನಾಥ್ (ಅಂಬರೀಶ್) ಪುಟ್ಟಣ್ಣ ಕಣಗಾಲ್ ನಿರ್ದೇಸನದ "ನಾಗರಹಾವು" ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ಇತ್ತೀಚೆಗೆ ಅವರ ಅಭಿನಯದ "ಅಂಬಿ ನಿಂಗ್ ವಯಸ್ಸಾಯ್ತೋ" ಚಿತ್ರ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿತ್ತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.