ಬಾಲಭಾಸ್ಕರ್ ಕುಟುಂಬ 
ಸಿನಿಮಾ ಸುದ್ದಿ

ಖ್ಯಾತ ವಯೋಲಿನ್ ವಾದಕ, ಸಂಗೀತ ನಿರ್ದೇಶಕ ಬಾಲಭಾಸ್ಕರ್ ವಿಧಿವಶ

ವಾಹನ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಲಯಾಳಿ ಸಂಗೀತ ನಿರ್ದೇಶಕ ಹಾಗೂ ವಯೋಲಿನ್ ವಾದಕ ...

ತಿರುವನಂತಪುರ: ವಾಹನ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಲಯಾಳಿ ಸಂಗೀತ ನಿರ್ದೇಶಕ ಹಾಗೂ ವಯೋಲಿನ್ ವಾದಕ ಬಾಲಭಾಸ್ಕರ್(40) ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಸೆಪ್ಟಂಬರ್ 25 ರಂದು  ತಿರುವನಂತಪುರದಲ್ಲಿ ನಡೆದ ಅಪಘಾತದಲ್ಲಿ  ಗಾಯಗೊಂಡಿದ್ದ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
ಸೆಪ್ಟಂಬರ್ 25 ರಂದು ನಡೆದ ಅಪಘಾತದಲ್ಲಿ ಬಾಲಭಾಸ್ಕರ್ ಅವರ 2 ವರ್ಷದ ಮಗಳು ತೇಜಸ್ವಿನಿ ಸಾವನ್ನಪ್ಪಿದ್ದಳು, ಪತ್ನಿ ಲಕ್ಷ್ಮಿ ಮತ್ತಿ ಚಾಲಕ ಅರ್ಜುನ್ ಅವರಿಗೆ ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ.
ತಿರುವನಂತಪುರದ ಪಲ್ಲಿಪ್ಪುರಂ ಬಳಿ ನಿಯಂತ್ರಣ ಕಳೆದುಕೊಂಡ ಕಾರು ಮರಕ್ಕೆ ಡಿಕ್ಕಿ ಹೊಡೆದಿತ್ತು, 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ