ವಿಜಯ್ ದೇವರಕೊಂಡ 
ಸಿನಿಮಾ ಸುದ್ದಿ

'ನೋಟಾ' ಹೀನಾಯ ಸೋಲಿನ ಬೆನ್ನಲ್ಲೇ ಬಹಿರಂಗ ಪತ್ರ ಬರೆದ ವಿಜಯ್ ದೇವರಕೊಂಡ!

ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಜೊತೆಗೆ ಅಭಿನಯಿಸಿದ್ದ ಗೀತಾ ಗೋವಿಂದಂ ಚಿತ್ರದ ಭರ್ಜರಿ ಯಶಸ್ಸಿನ ನಂತರ ವಿಜಯ್ ದೇವರಕೊಂಡ ಅಭಿನಯದ ನೋಟಾ ಚಿತ್ರ ಹೀನಾಯ...

ಹೈದರಾಬಾದ್: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಜೊತೆಗೆ ಅಭಿನಯಿಸಿದ್ದ ಗೀತಾ ಗೋವಿಂದಂ ಚಿತ್ರದ ಭರ್ಜರಿ ಯಶಸ್ಸಿನ ನಂತರ ವಿಜಯ್ ದೇವರಕೊಂಡ ಅಭಿನಯದ ನೋಟಾ ಚಿತ್ರ ಹೀನಾಯ ಸೋಲು ಕಂಡಿದ್ದು ಇದರ ಬೆನ್ನಲ್ಲೇ ಅಭಿಮಾನಿಗಳಿಗೆ ವಿಜಯ್ ಬಹಿರಂಗ ಪತ್ರ ಬರೆದಿದ್ದಾರೆ. 
ತೆಲುಗಿನ ಬಹುನಿರೀಕ್ಷಿತ ನೋಟಾ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಬರಲಿಲ್ಲ. ಹೀಗಾಗಿ ಚಿತ್ರದ ಫಲಿತಾಂಶವನ್ನೇ ವಿಜಯ್ ದೇವರಕೊಂಡ ತಮಾಷೆ ಮಾಡುತ್ತಿದ್ದಾರೆ. ತಮ್ಮ ಚಿತ್ರದ ಕುರಿತು ತಾವೇ ಹಾಸ್ಯ ಮಾಡಿದ್ದಾರೆ. ಅದಕ್ಕಾಗಿ ತನ್ನ ಸಿನಿಮಾ ಸೋತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಒಂದು ಪತ್ರವನ್ನು ಬರೆದಿದ್ದಾರೆ. 
ವಿಜಯ್ ದೇವರಕೊಂಡ ಅವರು ಕಷ್ಟಪಟ್ಟು ಈ ಸ್ಥಾನಕ್ಕೆ ಬಂದಿದ್ದು ತಮ್ಮ ಸಿನಿಮಾದ ಸೋಲನ್ನು ಸಂಭ್ರಮಿಸುತ್ತಿರುವವರಿಗೆ ಖಡಕ್ ಉತ್ತರ ಸಹ ನೀಡಿದ್ದಾರೆ. ಹೌದು ಸಂಭ್ರಮಿಸಿಕೊಳ್ಳುವವರು ಈಗಲೇ ಹಬ್ಬ ಮಾಡಿಕೊಳ್ಳಿ...ಬಹಳ ಬೇಗ ಮತ್ತೆ ಬರುತ್ತೇನೆ ಎಂದು ಬರೆದು ಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ