ವಿ. ಹರಿಕೃಷ್ಣ 
ಸಿನಿಮಾ ಸುದ್ದಿ

'ಯಜಮಾನ'ನಿಗಾಗಿ ವಿಶಿಷ್ಟ ಸಂಗೀತ ನೀಡಿದ ಹರಿಕೃಷ್ಣಗೆ ನಿರ್ದೇಶನ ಜವಾಬ್ದಾರಿ!

ನಟ ದರ್ಶನ್ ಮತ್ತು ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಇದುವರೆಗೂ ಸುಮಾರು 25 ಸಿನಿಮಾಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ,..

ಬೆಂಗಳೂರು:  ನಟ ದರ್ಶನ್ ಮತ್ತು ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಇದುವರೆಗೂ ಸುಮಾರು 25 ಸಿನಿಮಾಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ, ಯಜಮಾನ ಸಿನಿಮಾಗೂ ಕೂಡ ಹರಿಕೃಷ್ಣ ಸಂಗೀತ ನೀಡಿದ್ದಾರೆ, 
ಶೈಲಜಾ ನಾಗ್ ಮತ್ತು ಬಿ. ಸುರೇಶ್ ನಿರ್ಮಾಣದ ಯಜಮಾನ ಚಿತ್ರವನ್ನು ಪೊನ್ ಕುಮಾರ್ ನಿರ್ದೇಶಿಸಿದ್ದಾರೆ, ಹರಿಕೃಷ್ಣ ಸಂಗೀತ ನೀಡುವುದರ ಜೊತೆಗೆ, ಚೇತನ್ ಕುಮಾರ್ ಗೆ ಕಥೆ. ಚಿತ್ರಕಥೆ ಮತ್ತು ಸಂಭಾಷಣೆ ಬರೆಯುವುದಕ್ಕೆ ಸಹಾಯ ಮಾಡಿದ್ದಾರೆ. ಜೊತೆಗೆ ನಿರ್ದೇಶನದ ಜಬಾಬ್ದಾರಿ ಕೂಡ ತೆಗೆದುಕೊಂಡಿದ್ದಾರೆ. ಸದ್ಯ ಈಗ ಚಿತ್ರ ಪೋಸ್ಚ್ ಪ್ರೊಡಕ್ಷನ್ ಹಂತದಲ್ಲಿದೆ.
ಹಲವು ದಿನಗಳ ನಂತರ ದರ್ಶನ್ ಮತ್ತು ಹರಿಕೃಷ್ಣ ಮತ್ತೆ ಒಂದಾಗಿದ್ದಾರೆ. ಹರಿಕೃಷ್ಣ ಮೊದಲ ಬಾರಿಗೆ ಜೊತೆ ಜೊತೆಯಲಿ ಸಿನಿಮಾ ಮೂಲಕ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಈ ಸಿನಿಮಾವನ್ನು ದರ್ಶನ್ ಸಹೋದರ ದಿನಕರ್ ತೂಗುದೀಪ  ಪ್ರೊಡಕ್ಷನ್ ನಲ್ಲಿ ಮೂಡಿ ಬಂದಿತ್ತು, 
ಮೀಡಿಯಾ ಹೌಸ್ ಸ್ಟುಡಿಯೋ ಅಡಿ ಮೂಡಿ ಬಂದಿದ್ದು, ರಶ್ಮಿಕಾ ಮಂದಣ್ಣ ಹಾಗೂ ತಾನ್ಯ ಹೊಪ್ ನಟಿಸಿದ್ದಾರೆ. ಈ ವಾರದ ದರ್ಶನ್ ಡಬ್ಬಿಂಗ್ ಪೂರ್ಗಗೊಳಿಸಲಿದ್ದು ನವೆಂಬರ್ 20ಕ್ಕೆ ಹಾಡಿನ ಚಿತ್ರೀಕರಣಕ್ಕಾಗಿ ಪ್ಲ್ಯಾನ್ ಮಾಡಲಾಗಿದೆ,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT