ಕವಲುದಾರಿ ಪೋಸ್ಟರ್ 
ಸಿನಿಮಾ ಸುದ್ದಿ

ಶೀಘ್ರವೇ ಕವಲು ದಾರಿ ರಿಲೀಸ್ ಡೇಟ್ ಫೈನಲ್: ಹೇಮಂತ್ ಎಂ ರಾವ್

ಅಶ್ವಿನಿ ಪುನೀತ್ ರಾಜ್ ಕುಮಾರ್ ಮೊದಲ ನಿರ್ಮಾಣದ ಕವಲುದಾರಿ ಸಿನಿಮಾ ಶೂಟಿಂಗ್ ಫೈನಲ್ ಹಂತದಲ್ಲಿದೆ, ಕವಲುದಾರಿ ನವೆಂಬರ್ ಅಂತ್ಯ ಅಥವಾ ...

ಬೆಂಗಳೂರು: ಅಶ್ವಿನಿ ಪುನೀತ್ ರಾಜ್ ಕುಮಾರ್ ಮೊದಲ ನಿರ್ಮಾಣದ ಕವಲುದಾರಿ ಸಿನಿಮಾ ಶೂಟಿಂಗ್ ಫೈನಲ್ ಹಂತದಲ್ಲಿದೆ, ಕವಲುದಾರಿ ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬಿಡುಗಡೆ ಆಗುವ ಸಾಧ್ಯತೆಯಿದೆ.
ಹೇಮಂತ ಎಂ ರಾವ್ ನಿರ್ದೇಶನದ ಈ ಸಿನಿಮಾದಲ್ಲಿ ರಿಷಿ ನಟಿಸಿದ್ದಾರೆ. ಸದ್ಯ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ, ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ರಿಲೀಸ್ ಆಗಲಿದೆ ಎಂದು ಚಿತ್ರ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ, ಸಂಗೀತ ಸಂಬಂಧಿತ ಕೆಲವು ಕೆಲಸಗಳು ಮಾತ್ರ ಬಾಕಿ ಉಳಿದಿವೆ. ಹೇಮಂತ್ ಮತ್ತು ಚರಣ್ ರಾಜ್ ಕೆಲಸ ಮಾಡುತ್ತಿದ್ದಾರೆ.
ಮುಂದಿನ ಕೆಲ ದಿನಗಳಲ್ಲೇ ಚಿತ್ರತಂಡ  ಸೆನ್ಸಾರ್ ಬೋರ್ಡ್ ಗೆ ಕಳುಹಿಸಲಿದೆ,  ಸಿನಿಮಾಗೆ ಅದ್ವೈತ್ ಗುರುಮೂರ್ತಿ ಕ್ಯಾಮೆರಾಮನ್, ನಟ ರಿಷಿ ಸಬ್ ಇನ್ಸ್ ಪೆಕ್ಟರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ರೋಷಿನಿ ಪ್ರಕಾಶ್ , ಅಚ್ಯುತ್ ಕುಮಾರ್, ಸುಮನ್ ರಂಗನಾಥ್, ಸಮನ್ವಿತಾ ಶೆಟ್ಟಿ ಮುಂತಾದವರು  ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!