ಸಿನಿಮಾ ಸುದ್ದಿ

ಗಂಡುಗಲಿ ಮದಕರಿನಾಯಕನಿಗೆ ನಾದಬ್ರಹ್ಮ ಹಂಸಲೇಖ ಸಂಗೀತ

Shilpa D
ಬೆಂಗಳೂರು: ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಗಂಡುಗಲಿ ಮದಕರಿ ನಾಯಕ ಸಿನಿಮಾಗೆ ನಾದಬ್ರಹ್ಮ ಹಂಸಲೇಖ ಸಂಗೀತ ನೀಡುತ್ತಿದ್ದಾರೆ.
ಎಸ್,ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿದ್ದಾರೆ, ಇದೇ ಮೊದಲ ಬಾರಿಗೆ ದರ್ಶನ್, ರಾಜೇಂದ್ರಸಿಂಗ್ ಬಾಬು ಮತ್ತು ರಾಕ್ಲೈನ್ ವೆಂಕಟೇಶ್ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ,
ಹಂಸಲೇಖ ಈ ಸಿನಿಮಾಗಾಗಿ ಈಗಾಗಲೇ 7  ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದು ತಮ್ಮ ಕೆಲಸ ಆರಂಭಿಸಿದ್ದಾರೆ,. 
ಅರುಣ್ ಸಾಗರ್ ದೃಷ್ಯಗಳಿಗೆ ಸಂಬಂಧಿಸಿದ ಕೆಲಸ ಆರಂಭಿಸಿದ್ದಾರೆ, ಶೀಘ್ರವೇ ಚಿತ್ರತಂಡ ಲೋಕೇಶನ್ ಗಾಗಿ ಹುಡುಕಾಟ ನಡೆಸಲಿದ್ದಾರೆ
SCROLL FOR NEXT