ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಅರ್ಜುನ್ ಸರ್ಜಾ ಏನು ಎಂದು ನನಗೆ ಗೊತ್ತು, ಅವರ ವಿರುದ್ಧದ ಆರೋಪ ಒಪ್ಪಲು ಸಾಧ್ಯವಿಲ್ಲ: ನಟಿ ತಾರಾ

ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಮಾಡಿರುವ #MeToo ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಟಿ ಹಾಗೂ ವಿಧಾನ ಪರಿಷತ್ ಸದಸ್ಯೆ ತಾರಾ ಅರ್ಜುನ್ ಸರ್ಜಾ ಅವರ ಬೆನ್ನಿಗೆ ನಿಂತಿದ್ದಾರೆ.

ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಮಾಡಿರುವ #MeToo ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಟಿ ಹಾಗೂ ವಿಧಾನ ಪರಿಷತ್ ಸದಸ್ಯೆ ತಾರಾ ಅರ್ಜುನ್ ಸರ್ಜಾ ಅವರ ಬೆನ್ನಿಗೆ ನಿಂತಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ತಾರಾ ಅವರು, ನಟ ಅರ್ಜುನ್ ಸರ್ಜಾ ಏನು ಎಂದು ನನಗೆ ಚೆನ್ನಾಗಿ ತಿಳಿದಿದೆ. ಸುಮಾರು ವರ್ಷಗಳಿಂದ ನಾನು ಅವರನ್ನು ಚೆನ್ನಾಗಿ ಬಲ್ಲೆ. ಅವರೊಂದಿಗೆ ಜತೆ ಪ್ರೇಮಾಗ್ನಿ ಸಿನಿಮಾದಲ್ಲಿ ನಟಿಸಿದ್ದೇನೆ. ಅವರು ತುಂಬ ಒಳ್ಳೆಯ, ಸಭ್ಯ ಮನುಷ್ಯ. ಅವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳು ನಿಜಕ್ಕೂ ಒಪ್ಪಲು ಅಸಾಧ್ಯ ಎಂದು ಹೇಳಿದ್ದಾರೆ.
'ಮೊದಲು ಹೀಗೆಲ್ಲ ಇರಲಿಲ್ಲ. ನಾವು ಸಂಬಂಧಗಳಿಗೆ ಬೆಲೆ ಕೊಡುತ್ತಿದ್ದೆವು. ನಾನಂತೂ ಹಲವು ಅತ್ಯಾಚಾರದ ದೃಶ್ಯಗಳಲ್ಲಿ ನಟಿಸಿದ್ದೇನೆ. ಒಂದು ದಿನವೂ ಕೆಟ್ಟ ಅನುಭವ ಆಗಿಲ್ಲ. ನನಗೆ ಶ್ರುತಿ ಹರಿಹರನ್ ಬಗ್ಗೆ ಗೊತ್ತಿಲ್ಲ. ಅವರ ಜತೆ ನಟಿಸಿಯೂ ಇಲ್ಲ. #ಮೀಟೂ ಒಂದು ಒಳ್ಳೆಯ ಅಭಿಯಾನ. ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!