ಕೋಣ ಚಿತ್ರ 
ಸಿನಿಮಾ ಸುದ್ದಿ

'ದಿ ವಿಲನ್ ' ಪೋಸ್ಟರ್ ಮುಂದೆ ಕೋಣ ಬಲಿಕೊಟ್ಟು ಅಂದಾಭಿಮಾನ ಮೆರೆದ ಅಭಿಮಾನಿಗಳು !

ಇತ್ತೀಚಿಗೆ ತೆರೆಕಂಡ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಹಾಗೂ ಸುದೀಪ್ ಅಭಿಯನದ 'ದಿ ವಿಲನ್ ' ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಈ ನಾಯಕರ ಅಭಿಮಾನಿಗಳು ಪೋಸ್ಟರ್ ಮುಂಭಾಗ ಕೋಣ ಬಲಿಕೊಟ್ಟು ಅಂದಾಭಿಮಾನ ಪ್ರದರ್ಶಿಸಿದ್ದಾರೆ.

ಬೆಂಗಳೂರು: ಇತ್ತೀಚಿಗೆ ತೆರೆಕಂಡ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಹಾಗೂ ಸುದೀಪ್ ಅಭಿಯನದ 'ದಿ ವಿಲನ್ ' ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಈ ನಾಯಕರ ಅಭಿಮಾನಿಗಳು ಪೋಸ್ಟರ್ ಮುಂಭಾಗ  ಕೋಣ ಬಲಿಕೊಟ್ಟು ಅಂದಾಭಿಮಾನ ಪ್ರದರ್ಶಿಸಿದ್ದಾರೆ.

ಈ ವಿಡಿಯೋ ಹಾಗೂ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಏಲ್ಲಿ ಈ ಘಟನೆ ನಡೆದಿದೆ ಎಂಬುದರ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ನಡೆದಿದೆ ಎನ್ನಲಾಗುತ್ತಿದೆ.

ಕನ್ನಡದಲ್ಲಿ ಸಂಭಾಷಣೆ ಮಾಡುವ ಯುವಕರ ತಂಡ ಕೋಣನ ರಕ್ತವನ್ನು ಪೋಸ್ಟರ್ ಗೆ ಎರಚುವುದು ಕಂಡುಬಂದಿದೆ. ಈ ಯುವಕರು ಬಳಸಿದ ವಾಹನದ ನೋಂದಣಿ ಸಂಖ್ಯೆಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT