' ದಿ ವಿಲನ್ ಪೋಸ್ಟರ್ 
ಸಿನಿಮಾ ಸುದ್ದಿ

ಬಾಕ್ಸ್ ಆಫೀಸ್ ನಲ್ಲಿ ಚಿಂದಿ ಉಡಾಯಿಸಿದ 'ದಿ ವಿಲನ್': 100 ಕೋಟಿ ಕ್ಲಬ್ ಸೇರುವ ನಿರೀಕ್ಷೆ!

ದಸರಾ ವಾರಾಂತ್ಯದಲ್ಲಿ ಬಿಡುಗಡೆಗೊಂಡ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿನಯದ ' ದಿ ವಿಲನ್ ' ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಚಿಂದಿ ಉಡಾಯಿಸಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ದಸರಾ ವಾರಾಂತ್ಯದಲ್ಲಿ ಬಿಡುಗಡೆಗೊಂಡ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿನಯದ ' ದಿ ವಿಲನ್ ' ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಚಿಂದಿ ಉಡಾಯಿಸಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಗಾಂಧಿನಗರದ ಚಿತ್ರೋದ್ಯಮದ ಪಂಡಿತರ ಪ್ರಕಾರ ಶನಿವಾರದ ವರೆಗೂ ಜಿಎಸ್ ಟಿ ಮತ್ತು ಸೇವಾ ಶುಲ್ಕ ಸೇರಿದಂತೆ   ' ದಿ ವಿಲನ್ ಚಿತ್ರ ಒಟ್ಟಾರೆ ಕಲೆಕ್ಷನ್ 29 ಕೋಟಿ ರೂ. ಆಗಿದೆ. ಭಾನುವಾರದವರೆಗೂ ಸುಮಾರು 40 ಕೋಟಿ ರೂ. ಬಾಚಿರುವ ಸಾಧ್ಯತೆ ಇದೆ.

ಇದೇ ರೀತಿಯಲ್ಲಿ ಇನ್ನೇರಡು ಮೂರು ಕಲೆಕ್ಷನ್ ಮುಂದುವರೆದರೆ  100 ಕೋಟಿ ಕ್ಲಬ್ ಪ್ರವೇಶಿಸುವ ಸಾಧ್ಯತೆ ಇದೆ ಎಂದು ವಿತರಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರೇಮ್ ನಿರ್ದೇಶನದ  ' ದಿ ವಿಲನ್  ಹೊರ ರಾಜ್ಯಗಳಲ್ಲಿಯೂ  ಬಿಡುಗಡೆಯಾಗಿದ್ದು, ಹೈದರಾಬಾದ್ ಮತ್ತಿತರ ಕಡೆಗಳಲ್ಲಿ ಪ್ರದರ್ಶನ ಹೆಚ್ಚಿದೆ. ಇಂಗ್ಲೆಂಡ್, ಆಸ್ಟ್ರೇಲಿಯಾ, ಸಿಡ್ನಿ, ಮತ್ತಿತರ ಕಡೆಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!