ಸುಸಿ- ಅಮಲಾ ಪೌಲ್ 
ಸಿನಿಮಾ ಸುದ್ದಿ

ಕನ್ನಡದ 'ಹೆಬ್ಬುಲಿ' ನಟಿ ಅಮಲಾ ಪೌಲ್‍ನಿಂದ MeToo ಬಾಂಬ್, ಯಾರ ವಿರುದ್ಧ ಗೊತ್ತ!

ಸದ್ಯ ಭಾರತೀಯ ಚಿತ್ರರಂಗದಲ್ಲಿ ಮೀಟೂ ಅಭಿಯಾನ ಸಾಕಷ್ಟು ಬಿರುಗಾಳಿ ಎಬ್ಬಿಸಿದೆ. ಪ್ರಸ್ತುತ ಸ್ಯಾಂಡಲ್ವುಡ್ ನಲ್ಲಿ ಮೀಟೂ ಚಂಡಮಾರುತವನ್ನೇ ಸೃಷ್ಟಿಸಿದೆ...

ಸದ್ಯ ಭಾರತೀಯ ಚಿತ್ರರಂಗದಲ್ಲಿ ಮೀಟೂ ಅಭಿಯಾನ ಸಾಕಷ್ಟು ಬಿರುಗಾಳಿ ಎಬ್ಬಿಸಿದೆ. ಪ್ರಸ್ತುತ ಸ್ಯಾಂಡಲ್ವುಡ್ ನಲ್ಲಿ ಮೀಟೂ ಚಂಡಮಾರುತವನ್ನೇ ಸೃಷ್ಟಿಸಿದೆ. ಈ ಮಧ್ಯೆ ಹೆಬ್ಬುಲಿ ಚಿತ್ರದ ನಟಿ ಅಮಲಾ ಪೌಲ್ ಸಹ ಇದೀಗ ಮೀಟೂ ಬಾಂಬ್ ಸಿಡಿಸಿದ್ದಾರೆ.
ಪಂಚ ಭಾಷೆಗಳಲ್ಲಿ ನಟಿಸಿರುವ ಅಮಲಾ ಪೌಲ್ ಕನ್ನಡದ ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರದಲ್ಲಿ ನಟಿಸಿದ್ದರು. ಇನ್ನು ಮೀಟೂ ಬಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ತಮಗಾದ ಕೆಟ್ಟ ಅನುಭವದ ಕುರಿತು ಬರೆದುಕೊಂಡಿದ್ದಾರೆ. 
ಅಮಲಾ ಪೌಲ್ ತಮಿಳಿನ ತಿರುಟ್ಟು ಪಾಯಲೆ 2 ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರದ ಚಿತ್ರೀಕರಣದ ವೇಳೆ ಚಿತ್ರ ನಿರ್ದೇಶಕ ಸುಶಿ ಗಣೇಶನ್ ತಮ್ಮ ಜೊತೆ ಅನುಚಿತವಾಗಿ ವರ್ತಿಸಿದ್ದರು ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಮೋದಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

Ebola outbreak: ಮಾರಣಾಂತಿಕ ಎಬೋಲಾಗೆ 131 ಸಾವು, 500ಕ್ಕೂ ಹೆಚ್ಚು ಶಂಕಿತ ಕೇಸ್; ವಿಶ್ವಸಂಸ್ಥೆಯಿಂದ ತುರ್ತು ಪರಿಸ್ಥಿತಿ ಘೋಷಣೆ!

ದೇವಾಲಯಗಳ ಚಿನ್ನದ ಮೇಲೆ ಪ್ರಧಾನಿ ಮೋದಿ ಕಣ್ಣು?: ಕೇಂದ್ರ ಸರ್ಕಾರ ಹೇಳಿದ್ದೇನು?

ಆತ್ಮಹತ್ಯೆ ವದಂತಿ ಬೆನ್ನಲ್ಲೇ ಜೈಲಿಗೆ ತೆರಳಿ ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್

ಶಾಲೆಯಲ್ಲಿ ‘Yes Sir’ ಬದಲು ಜೈ ಶ್ರೀರಾಮ್: ಯತ್ನಾಳ್​​ ಹೇಳಿಕೆಗೆ ಜನಾರ್ದನ ರೆಡ್ಡಿ ಬೆಂಬಲ!

SCROLL FOR NEXT