ಚಿರಂಜೀವಿ ಸರ್ಜಾ 
ಸಿನಿಮಾ ಸುದ್ದಿ

#Metoo: ಅರ್ಜುನ್ ಸರ್ಜಾ ಬೆಂಬಲಿಸುವಂತೆ ಚಿರಂಜೀವಿ ಸರ್ಜಾ ಟ್ವಿಟರ್ ಅಭಿಯಾನ

#ಮೀಟೂ ಅಭಿಯಾನದಲ್ಲಿ ನಟಿ ಶ್ರುತಿ ಹರಿಹರನ್ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಬಹುಭಾಷಾ ನಟ ಅರ್ಜುನ್ ಸರ್ಜಾ ಅವರನ್ನು ಬೆಂಬಲಿಸುವಂತೆ ನಟ ಚಿರಂಜೀವಿ ಸರ್ಜಾ ಟ್ವಿಟರ್ ಅಭಿಯಾನ ಆರಂಭಿಸಿದ್ದಾರೆ.

ಬೆಂಗಳೂರು: #ಮೀಟೂ ಅಭಿಯಾನದಲ್ಲಿ ನಟಿ ಶ್ರುತಿ ಹರಿಹರನ್ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಬಹುಭಾಷಾ ನಟ ಅರ್ಜುನ್ ಸರ್ಜಾ ಅವರನ್ನು ಬೆಂಬಲಿಸುವಂತೆ ನಟ ಚಿರಂಜೀವಿ ಸರ್ಜಾ ಟ್ವಿಟರ್ ಅಭಿಯಾನ ಆರಂಭಿಸಿದ್ದಾರೆ.

ಈ ಟ್ವಿಟರ್ ಅಭಿಯಾನವನ್ನು ಈವರೆಗೂ 2 ಸಾವಿರದ 100  ಜನರು ಲೈಕ್ ಮಾಡಿದ್ದು, 398 ಜನರು ಷೇರ್ ಮಾಡಿದ್ದಾರೆ.363  ಜನರು ಕಮೆಂಟ್ಸ್ ಗಳನ್ನು ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ