ಸಿನಿಮಾ ಸುದ್ದಿ

ಕನ್ನಡದ ಬಿಗ್‌ಬಾಸ್ ಮಾಜಿ ಸ್ಪರ್ಧಿ ಹಾಟ್ ಲುಕ್, ಫೋಟೋ ವೈರಲ್!

Vishwanath S
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಸ್ ಕಾರ್ಯಕ್ರಮದ ಮಾಜಿ ಸ್ಪರ್ಧಿ ಹಾಟ್ ಫೋಟೋ ಶೂಟ್ ಮಾಡಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. 
ನಟಿಯರು ಹಾಟ್ ಫೋಟೋ ಶೂಟ್ ಗಳನ್ನು ಮಾಡಿಸಿಕೊಂಡು ಜನರನ್ನು ಆಕರ್ಷಿಸುವುದು ಸಾಮಾನ್ಯ ಆದರೆ, ಕನ್ನಡದ ಬಿಗ್ ಬಾಸ್ ಸ್ಪರ್ಧಿ ಲಾಸ್ಯ ನಾಗರಾಜ್ ಹಾಟ್ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. 
ಲಾಸ್ಯರ ಹಾಟ್ ಹಾಟ್ ಫೋಟೋಗಳು ಎಲ್ಲರ ಕಣ್ಣು ಕುಕ್ಕುವಂತೆ ಮಾಡಿದೆ. ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
SCROLL FOR NEXT