ಎಂ.ಎಸ್.ರಾಜಶೇಖರ್ 
ಸಿನಿಮಾ ಸುದ್ದಿ

ಮರೆಯಾದ 'ಧ್ರುವತಾರೆ': ಹಿಟ್ ಚಿತ್ರಗಳ ನಿರ್ದೇಶಕ ಎಂ.ಎಸ್‌. ರಾಜಶೇಖರ್‌ ನಿಧನ

ಡಾ. ರಾಜ್ ಕುಮಾರ್​​ ಅಭಿನಯದ 'ಧ್ರುವತಾರೆ' ಸೇರಿದಂತೆ ಅನುರಾಗ ಅರಳಿತು, ರಥಸಪ್ತಮಿ, ನಂಜುಂಡಿ ಕಲ್ಯಾಣಿ,...

ಬೆಂಗಳೂರು: ಡಾ. ರಾಜ್ ಕುಮಾರ್​​ ಅಭಿನಯದ 'ಧ್ರುವತಾರೆ' ಸೇರಿದಂತೆ ಅನುರಾಗ ಅರಳಿತು, ರಥಸಪ್ತಮಿ, ನಂಜುಂಡಿ ಕಲ್ಯಾಣಿ, ಮನ ಮೆಚ್ಚಿದ ಹುಡುಗಿಯಂತಹ ಹಲವು ಹಿಟ್​ ಚಿತ್ರಗಳನ್ನು ನೀಡಿದ್ದ ಖ್ಯಾತ ನಿರ್ದೇಶಕ ಎಂ.ಎಸ್‌.ರಾಜಶೇಖರ್‌ ಅವರು ಸೋಮವಾರ ನಿಧನರಾಗಿದ್ದಾರೆ.
ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 75 ವರ್ಷದ ರಾಜಶೇಖರ್‌ ಅವರನ್ನು ಇಂದು ಬೆಳಗ್ಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ರಾಜಶೇಖರ್‌ ನಿಧನರಾದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕನ್ನಡ ಚಿತ್ರರಂಗಕ್ಕೆ ಹಲವು ಯಶಸ್ವಿ ಚಿತ್ರಗಳನ್ನು ನೀಡಿದ್ದ ರಾಜಶೇಖರ್‌ ಅವರು, ಹಿಟ್‌ ಡೈರೆಕ್ಟರ್‌ ಎಂದೇ ಖ್ಯಾತಿ ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video