ಪಾಪ್ ಕಾರ್ನ್ ಮಂಕಿ ಟೈಗರ್' ಸಿನಿಮಾ ಶೂಟಿಂಗ್ ಆರಂಭ
ಸೂರಿ ನಿರ್ದೇಶನದ ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ಮಂಗಳವಾರದಿಂದ ಆರಂಭವಾಗಿದ್ದು,ಧನಂಜಯ ನಿವೇದಿತಾ, ಅಮೃತಾ,ಸಪ್ತಮಿ
ಬೆಂಗಳೂರು: ಸೂರಿ ನಿರ್ದೇಶನದ ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ಮಂಗಳವಾರದಿಂದ ಆರಂಭವಾಗಿದ್ದು,ಧನಂಜಯ ನಿವೇದಿತಾ, ಅಮೃತಾ,ಸಪ್ತಮಿ ಮುಂತಾದವರು ನಟಿಸಿದ್ದಾರೆ.
ನಿವೇದಿತಾ ಭಾಗದ ಶೂಟಿಂಗ್ ಆರಂಭವಾಗಿದ್ದು, ಧನಂಜಯ್ ಮುಂದಿನ ದಿನಗಳಲ್ಲಿ ಚಿತ್ರ ತಂಡ ಸೇರಲಿದ್ದಾರೆ.
ಮೊದಲ ಹಂತವಾಗಿ 38 ದಿನಗಳು ಶೂಟಿಂಗ್ ನಡೆಯಲಿದೆ, ಹುಬ್ಬಳ್ಳಿ, ಶಿವಮೊಗ್ಗ ಮತ್ತು ಮುಂಬಯಿಯಿ ಪ್ರಮುಖ ಸ್ಥಳಗಳಲ್ಲಿ ಶೂಟಿಂಗ್ ಮಾಡಲಾಗುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.