ಮೂರನೇ ಮಗುವಿಗೆ ತಾಯಿಯಾದ ನಟಿ ರಂಭಾ
ದಕ್ಷಿಣ ಭಾರತದ ಖ್ಯಾತ ನಟಿ ರಂಭಾ ಮೂರನೇ ಬಾರಿ ತಾಯಿಯಾಗಿದ್ದಾರೆ. ರಂಭಾ ಮತ್ತು ಇಂದ್ರಕುಮಾರ್ ಪತ್ಮನಾಥನ್ ಗಂಡು ಮಗುವಿನ ಪೋಷಕರಾಗಿದ್ದಾರೆ.
ಟೊರೆಂಟೋ: ದಕ್ಷಿಣ ಭಾರತದ ಖ್ಯಾತ ನಟಿ ರಂಭಾ ಮೂರನೇ ಬಾರಿ ತಾಯಿಯಾಗಿದ್ದಾರೆ. ರಂಭಾ ಮತ್ತು ಇಂದ್ರಕುಮಾರ್ ಪತ್ಮನಾಥನ್ ಗಂಡು ಮಗುವಿನ ಪೋಷಕರಾಗಿದ್ದಾರೆ.
ರಂಭಾ ತಾವು ತಾಯಿಯಾಗಿರುವ ಸಂತಸವನ್ನು ಫೇಸ್ಬುಕ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ."ಬೇಬಿ ಬಾಯ್" ಎಂದು ಚಿತ್ರ ಹಾಕಿರುವ ಈ ಪೋಸ್ಟ್ ನಲ್ಲಿ ಸೆಪ್ಟೆಂಬರ್ 23ರಂದು ನಾನು ಟೊರೆಂಟೋನ ಮೌಂಟ್ ಸಿನೈ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದೆ. ಇದೀಗ ನಾನು ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದೇವೆ ಎಂದು ರಭಾ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.