ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಬದಲಾಯ್ತು ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಹೇರ್ ಸ್ಟೈಲ್, ಸ್ಟೈಲಿಶ್ ಲುಕ್ ಸೂಪರ್!

ತೆಲುಗಿನ ಗೀತಾ ಗೋವಿಂದಂ ಚಿತ್ರದ ಭರ್ಜರಿ ಯಶಸ್ಸಿನ ನಂತರ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಹೊಸದಾಗಿ ಹೇರ್ ಸ್ಟೈಲ್ ಮಾಡಿಸಿಕೊಂಡು ಮಿಂಚಿದ್ದು ಅವರ ಸ್ಟೈಲಿಶ್ ಲುಕ್ ನೋಡಿದ...

ರಶ್ಮಿಕಾ ಮಂದಣ್ಣ
Vishwanath S
Updated On : 30 Sept 2018, 3:59 am
ತೆಲುಗಿನ ಗೀತಾ ಗೋವಿಂದಂ ಚಿತ್ರದ ಭರ್ಜರಿ ಯಶಸ್ಸಿನ ನಂತರ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಹೊಸದಾಗಿ ಹೇರ್ ಸ್ಟೈಲ್ ಮಾಡಿಸಿಕೊಂಡು ಮಿಂಚಿದ್ದು ಅವರ ಸ್ಟೈಲಿಶ್ ಲುಕ್ ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ. 
ರಶ್ಮಿಕಾ ಮಂದಣ್ಣ ಹೆಚ್ಚಾಗಿ ಕ್ಯಾಶುವಲ್ ಹಾಗೂ ಟ್ರೆಡಿಷನಲ್ ಲುಕ್ ನಲ್ಲಿ ಗಮನ ಸೆಳೆಯುತ್ತಿದ್ದರು. ಇದೀಗ ಅವರ ಹೊಸ ಸ್ಟೈಲಿಶ್ ಲುಕ್ ನಲ್ಲಿ ಗಮನ ಸೆಳೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement