ನಾದಬ್ರಹ್ಮ ಹಂಸಲೇಖಗೆ ಒಲಿದ ‘ಶ್ರೀ ಕೃಷ್ಣದೇವರಾಯ ಪುರಸ್ಕಾರ’
ಪ್ರಸ್ತುತ ಸಾಲಿನ ‘ಶ್ರೀ ಕಷ್ಣದೇವರಾಯ ಪುರಸ್ಕಾರ- 2019’ಕ್ಕೆ ನಾದಬ್ರಹ್ಮ ಹಂಸಲೇಖ ಹಾಗೂ ತೆಲುಗಿನ ಹಾಸ್ಯ ನಟ...
ಬೆಂಗಳೂರು: ಪ್ರಸ್ತುತ ಸಾಲಿನ ‘ಶ್ರೀ ಕಷ್ಣದೇವರಾಯ ಪುರಸ್ಕಾರ- 2019’ಕ್ಕೆ ನಾದಬ್ರಹ್ಮ ಹಂಸಲೇಖ ಹಾಗೂ ತೆಲುಗಿನ ಹಾಸ್ಯ ನಟ ಸುನೀಲ್ ಭಾಜನರಾಗಿದ್ದಾರೆ ಎಂದು ತೆಲುಗು ವಿಜ್ಞಾನ ಸಮಿತಿ ತಿಳಿಸಿದೆ.
ಇಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಸಮಿತಿಯ ಅಧ್ಯಕ್ಷ ಡಾ.ಎ.ರಾಧಾಕೃಷ್ಣ ರಾಜು, ಯುಗಾದಿ ಹಬ್ಬದ ಪ್ರಯುಕ್ತ ಏ.5ರಂದು ವೈಯಾಲಿ ಕಾವಲ್ ನಲ್ಲಿರುವ ಶ್ರೀಕೃಷ್ಣದೇವರಾಯ ಕಲಾಮಂದಿರದಲ್ಲಿ 'ಶ್ರೀ ಕೃಷ್ಣದೇವರಾಯ ಪುರಸ್ಕಾರ' ಸಮಾರಂಭ ಆಯೋಜಿಸಲಾಗಿದ್ದು, ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.