'ಮಜಾ ಟಾಕೀಸ್' ಖ್ಯಾತಿಯ ನಟ ಸೃಜನ್ ಮನೆಗೆ ಹೊಸ ಅತಿಥಿಯ ಆಗಮನ
"ಮಜಾ ಟಾಕೀಸ್" ಖ್ಯಾತಿಯ ನಟ ಸೃಜನ್ ಲೋಕೇಶ್ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ನಟ ಸೃಜನ್ ಎರಡನೇ ಮಗುವಿನ ತಂದೆಯಾಗಿದ್ದಾರೆ.
ಬೆಂಗಳುರು" "ಮಜಾ ಟಾಕೀಸ್" ಖ್ಯಾತಿಯ ನಟ ಸೃಜನ್ ಲೋಕೇಶ್ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ನಟ ಸೃಜನ್ ಎರಡನೇ ಮಗುವಿನ ತಂದೆಯಾಗಿದ್ದಾರೆ.
ಶನಿವಾರ (ಯುಗಾದಿಯ ದಿನ)ಸೃಜನ್ ಪತ್ನಿ ಗ್ರೀಷ್ಮಾ ಗಂಡುಮಗುವುಗೆ ಜನ್ಮ ನೀಡಿದ್ದಾರೆ.
2010ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿಗೆ ಇದಾಗಲೇ ಸುಕೃತ್ ಎಂಬ ಓರ್ವ ಪುತ್ರನಿದ್ದಾನೆ.ಈಗ ಮತ್ತೆ ಲೋಕೇಶ್ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೃಜನ್ ಪತ್ನಿ ಗ್ರೀಷ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದು ಈಗ ತಯಿ-ಮಗು ಇಬ್ಬರೂ ಆರೋಗ್ಯವಾಗಿರುವುದ್ಗಾಇ ವೈದ್ಯರು ಹೇಳಿಲ್ದ್ದಾರೆ.
ಇತ್ತೀಚೆಗಷ್ಟೆ ಗ್ರೀಷ್ಮಾ ಅವರ ಸೀಮಂತ ಕಾರ್ಯಕ್ರಮ ಅದ್ಧೂರಿಯಾಗಿನೆರವೇರಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.