ವಿಜಯ್ ಪ್ರಕಾಶ್‍ 
ಸಿನಿಮಾ ಸುದ್ದಿ

ಖ್ಯಾತ ಗಾಯಕ ವಿಜಯ್ ಪ್ರಕಾಶ್‍ಗೆ ಪಿತೃ ವಿಯೋಗ

ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಗೆ ಪಿತೃ ವಿಯೋಹ್ಗವಾಗಿದೆ. ವಿಜಯ್​ ಪ್ರಕಾಶ್​ ಅವರ ತಂದೆ ಎಲ್​. ರಾಮಶೇಷು (75)ವಯೋಸಹಜ ಅನಾರೋಗ್ಯದಿಂದಾಗಿ ಮೃತಪಟ್ಟಿದ್ದಾರೆ.

ಮೈಸೂರು: ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಗೆ ಪಿತೃ ವಿಯೋಹ್ಗವಾಗಿದೆ. ವಿಜಯ್​ ಪ್ರಕಾಶ್​ ಅವರ ತಂದೆ ಎಲ್​. ರಾಮಶೇಷು (75)ವಯೋಸಹಜ ಅನಾರೋಗ್ಯದಿಂದಾಗಿ ಮೃತಪಟ್ಟಿದ್ದಾರೆ.
ಭಾನುವಾರ ಬೆಳಿಗ್ಗೆ ಅವರು ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ವಿಜಯ್ ಪ್ರಕಾಶ್ ಕುಟುಂಬ ಮೂಲಗಳು ಹೇಳಿದೆ.
ರಾಮಶೇಷು, ವಿದ್ವಾನ್ ರಾಮಶೇಷು ಎಂದೇ ಖ್ಯಾತವಾಗಿದ್ದ ಇವರು ತಮ್ಮ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಗಾಯಕ ವಿಜಯ್ ಪ್ರಕಾಶ್ ಈಗ ಅಮೆರಿಕಾ ಪ್ರವಾಸದಲ್ಲಿದ್ದು ವಿಷಯ ತಿಳಿದು ಭಾರತಕ್ಕೆ ಹಿಂದಿರುಗುತ್ತಿದ್ದಾರೆ. 
ಮೃತರ ಅಂತ್ಯಕ್ರಿಯೆ ಮಂಗಳವಾರ ನಡೆಯಲಿದೆ ಎಂದು ಕುಟುಬ ಸದಸ್ಯರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!