ಅದಿತಿ ಪ್ರಭುದೇವ 
ಸಿನಿಮಾ ಸುದ್ದಿ

'ಬ್ರಹ್ಮಚಾರಿ'ಗೆ ಅದಿತಿ ಪ್ರಭುದೇವ ನಾಯಕಿ

ಕಿರುತೆರೆ ಮೂಲಕ ಬೆಳ್ಳಿತೆರೆ ಪ್ರವೇಶಿಸಿದ ನಟಿ ಅದಿತಿ ಪ್ರಭುದೇವ, ಕನ್ನಡ ಸಿನಿಮಾರಂಗದಲ್ಲಿ ಕೈ ತುಂಬಾ ಸಿನಿಮಾಗಳಿರುವ ನಟಿ, ತಮ್ಮ ಅತ್ಯುತ್ತಮವಾದ ಕೆಲಸದ ...

ಕಿರುತೆರೆ ಮೂಲಕ ಬೆಳ್ಳಿತೆರೆ ಪ್ರವೇಶಿಸಿದ ನಟಿ ಅದಿತಿ ಪ್ರಭುದೇವ,  ಕನ್ನಡ ಸಿನಿಮಾರಂಗದಲ್ಲಿ  ಕೈ ತುಂಬಾ ಸಿನಿಮಾಗಳಿರುವ ನಟಿ, ತಮ್ಮ ಅತ್ಯುತ್ತಮವಾದ ಕೆಲಸದ ಮೂಲಕ ನಿರ್ದೇಶಕರ ಗಮನ ಸೆಳೆದಿರುವ ಅದಿತಿ, ಸಿಂಗ ನಂತರ ಉದಯ್ ಕೆ ಮಹ್ತಾ ಅವರ  ಬ್ರಹ್ಮಾಚಾರಿ ಸಿನಿಮಾದಲ್ಲಿ ನೀನಾಸಂ ಸತೀಶ್ ಗೆ ಜೋಡಿಯಾಗುತ್ತಿದ್ದಾರೆ.
ಏಪ್ರಿಲ್ 14 ರಂದು ಸಿನಿಮಾ ಮೂಹೂರ್ಥ  ನಡೆಯಲಿದ್ದು, ಅದಾದ ನಂತರ  ಸಿನಿಮಾ ಶೂಟಿಂಗ್ ಆರಂಭವಾಗಲಿದೆ, ಸಿಂಗದಲ್ಲಿ ಆಕೆಯ ಉತ್ತಮ ಕೆಲಸ ನೋಡಿ, ತಮ್ಮ ಮುಂದಿನ ಚಿತ್ರಕ್ಕೆ ಆಕೆಯೇ ಬೆಸ್ಟ್ ಎಂದು ನಿರ್ಧರಿಸಿದರಂತೆ, ಸತೀಶ್ ಗೆ ನಾಯಕಿಯಾಗಿ ಅದಿತಿ ಬೆಸ್ಟ್ ಎಂದು ಹೇಳಿದ್ದಾರೆ. ನಿರ್ಮಾಪಕರ ಅಧಿಕೃತ ಪ್ರಕಟಣೆ ಮಾತ್ರ ಬಾಕಿಯಿದೆ, 
ಸಿಂಗ ಹೊರತು ಪಡಿಸಿ ಅದಿತಿ ಪ್ರಭುದೇವ ಕೈಯ್ಯಲ್ಲಿ ಹಲವು ಸಿನಿಮಾಗಳಿವೆ, ಆಪರೇಷನ್ ನಕ್ಷತ್ರ, ರಂಗನಾಯಕಿ, ಮುಂತಾದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ