ಮನಸ್ಮಿತ ಸಿನಿಮಾದ ಫರ್ಸ್ಟ್ ಲುಕ್ ರಿಲೀಸ್
ಚರಣ್ ಗೌಡ ಮತ್ತು ಸಂಜನಾ ದಾಸ್ ನಟಿಸುತ್ತಿರುವ ಚರಣ್ ದಾಸ್ ಸಿನಿಮಾ ಶೂಟಿಂಗ್ ಆರಂಭವಾಗಿದ್ದು, ಫರ್ಸ್ಟ್ ಲುಕ್ ರಿವೀಲ್ ಆಗಿದೆ.
ಚರಣ್ ಗೌಡ ಮತ್ತು ಸಂಜನಾ ದಾಸ್ ನಟಿಸುತ್ತಿರುವ ಚರಣ್ ದಾಸ್ ಸಿನಿಮಾ ಶೂಟಿಂಗ್ ಆರಂಭವಾಗಿದ್ದು, ಫರ್ಸ್ಟ್ ಲುಕ್ ರಿವೀಲ್ ಆಗಿದೆ.
ಮ್ಯೂಸಿಕ್ ಮತ್ತು ರೋಮ್ಯಾಂಟಿಕ್ ನಿಂದ ಕೂಡಿರುವ ಸಿನಿಮಾ ಇದಾಗಿದೆ, ರತ್ನಂ ನಿರ್ದೇಶನದ ಚಿತ್ರದ ಮೂಲಕ ಸಂಜನಾ ದಾಸ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಚಿತ್ರದಲ್ಲಿ ಚರಣ್ ಗೌಡ, ಅತುಲ್ ಕುಲಕರ್ಣಿ, ಸುಚೇಂದ್ರ ಪ್ರಸಾದ್, ಭವಾನಿ ಪ್ರಕಾಶ್ ಮತ್ತು ವೀಣಾ ಪೊನ್ನಪ್ಪ ಅಭಿನಯಿಸುತ್ತಿದ್ದಾರೆ.
ಸಂಗೀತವೇ ಸಿನಿಮಾ ಜೀವಾಳವಾಗಿದೆ, ಶಂಕರ್ ಮಹದೇವನ್ ಮತ್ತು ಹರಿಹರನ್, ಹರಿ ಕಾವ್ಯ ಮುಂತಾದವರ ಹಿನ್ನೆಲೆ ಗಾಯನವಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.