ಸಿನಿಮಾ ಸುದ್ದಿ

ನಾನು ಅಸಹಾಯಕನಾಗಿದ್ದೇನೆ, ನೋವಾಗಿದ್ದಲ್ಲಿ ನನ್ನನ್ನು ಕ್ಷಮಿಸಿ: ಕಿಚ್ಚ ಸುದೀಪ್

ನನ್ನಿಂದ ನೋವಾಗಿದ್ದಲ್ಲಿ ನನ್ನನ್ನು ಕ್ಷಮಿಸಿ ಎಂದು ಕಿಚ್ಚ ಸುದೀಪ್ ತಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ. 

ಬೆಂಗಳೂರು: ನನ್ನಿಂದ ನೋವಾಗಿದ್ದಲ್ಲಿ ನನ್ನನ್ನು ಕ್ಷಮಿಸಿ ಎಂದು ಕಿಚ್ಚ ಸುದೀಪ್ ತಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ. 

ನಟ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ವರಮಹಾಲಕ್ಷ್ಮಿ ಹಬ್ಬದಂದು ನಡೆಬೇಕಿತ್ತು. ಆದರೆ ಕಾರ್ಯಕ್ರಮವನ್ನು ಮುಂದೂಡಿದ್ದರಿಂದ ಕಿಚ್ಚ ಸುದೀಪ್ ತಮ್ಮ ಸ್ನೇಹಿತರ ಬಳಿ ಕ್ಷಮೆ ಕೇಳಿದ್ದಾರೆ. 

ಆಡಿಯೋ ಕಾರ್ಯಕ್ರಮವನ್ನು ಮುಂದೂಡಲು ನನಗೂ ಇಷ್ಟವಿರಲಿಲ್ಲ. ಆದರೆ ಉತ್ತರ ಕರ್ನಾಟಕದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಸಂತ್ರಸ್ತರಿಗೆ ಸಹಾಯ ಮಾಡಬೇಕಿದೆ. ಹೀಗಾಗಿ ಅಲ್ಲಿ ನಮ್ಮ ಎನರ್ಜಿ ಹಾಕಬೇಕಿದೆ ಎಂದು ಎಲ್ಲ ಹುಡುಗರನ್ನು ಕೇಳಿಕೊಂಡಿದ್ದೇನೆ ಎಂದು ಟ್ವೀಟರ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. 

ಆಡಿಯೋ ಕಾರ್ಯಕ್ರಮವನ್ನು ಕ್ಯಾನ್ಸಲ್ ಮಾಡುತ್ತಿಲ್ಲ. ಮುಂದಕ್ಕೆ ಹಾಕುತ್ತಿದ್ದೇನೆ. ಇದಕ್ಕೆ ನಿಮ್ಮೆಲ್ಲರ ಬೆಂಬಲ ಬೇಕು ಎಂದು ಚಿತ್ರತಂಡದ ಎಲ್ಲ ಕಲಾವಿದರ ಬಳಿ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!