ಸಿನಿಮಾ ಸುದ್ದಿ

ಕೆಜಿಎಫ್ 2ನಲ್ಲಿ ಯುವ 'ರಾಕಿ ಬಾಯ್' ಆಗಿ ತಮಿಳು ನಟ?

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಸ್ಯಾಂಡಲ್ವುಡ್ ನಲ್ಲಿ ಐತಿಹಾಸಿಕ ದಾಖಲೆ ಮಾಡಿತ್ತು. ಈ ಚಿತ್ರದಲ್ಲಿ ಯಶ್ ಬಾಲಕನ ಪಾತ್ರದಲ್ಲಿ ಅನ್ಮೋಲ್ ವಿಜಯ್ ಭಟ್ಕಳ್ ಅಭಿನಯಿಸಿ ಜೀವ ತುಂಬಿದ್ದರು. ಇದೀಗ ಯುವ ರಾಖಿ ಬಾಯ್ ಯಾರಾಗಲಿದ್ದಾರೆ ಎಂಬುದಕ್ಕೆ ತೆರೆ ಬಿದ್ದಿದೆ. 

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಸ್ಯಾಂಡಲ್ವುಡ್ ನಲ್ಲಿ ಐತಿಹಾಸಿಕ ದಾಖಲೆ ಮಾಡಿತ್ತು. ಈ ಚಿತ್ರದಲ್ಲಿ ಯಶ್ ಬಾಲಕನ ಪಾತ್ರದಲ್ಲಿ ಅನ್ಮೋಲ್ ವಿಜಯ್ ಭಟ್ಕಳ್ ಅಭಿನಯಿಸಿ ಜೀವ ತುಂಬಿದ್ದರು. ಇದೀಗ ಯುವ ರಾಖಿ ಬಾಯ್ ಯಾರಾಗಲಿದ್ದಾರೆ ಎಂಬುದಕ್ಕೆ ತೆರೆ ಬಿದ್ದಿದೆ. 

ತಮಿಳಿನಲ್ಲಿ ವಡಾ ಚೆನ್ನೈ ಚಿತ್ರದಲ್ಲಿ ಅಭಿನಯಿಸಿದ್ದ ಸರಣ್ ಶಕ್ತಿ ಅವರೇ ಯುವ ರಾಕಿ ಬಾಯ್ ಆಗಿ ಅಭಿನಯಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. 

ಇನ್ನು ತೀವ್ರ ಕುತೂಹಲ ಕೆರಳಿಸಿದ್ದ ಅಧೀರ ಚಿತ್ರಕ್ಕೆ ಬಾಲಿವುಡ್ ನಟ ಸಂಜಯ್ ದತ್ ಅಭಿನಯಿಸುತ್ತಿರುವುದು ತಿಳಿದ ವಿಚಾರವೇ. ಭಾರತದ ಚಿತ್ರರಂಗದಲ್ಲೇ ದೊಡ್ಡ ಹೈಪ್ ಕ್ರಿಯೆಟ್ ಮಾಡಿರುವ ಕೆಜಿಎಫ್ ಚಿತ್ರಕ್ಕೆ ಇದೀಗ ಪರಭಾಷೆಯ ನಟರನ್ನು ಕರೆದುಕೊಂಡು ಬರಲಾಗಿದೆ. 

ಚಿತ್ರಕ್ಕಾಗಿ ಕೆಜಿಎಫ್ ನಲ್ಲಿ ಅದ್ಭುತ ಸೆಟ್ ಹಾಕಲಾಗಿದ್ದು ಅದಾಗಲೇ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಚಿತ್ರಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳುತ್ತಿದ್ದು ಭಾರೀ ಬಜೆಟ್ ಚಿತ್ರಕ್ಕೆ ವಿಜಯ್ ಕಿರಗಂದೂರು ಬಂಡವಾಳ ಹೂಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ