ಆದಿತಿ ಪ್ರಭುದೇವ 
ಸಿನಿಮಾ ಸುದ್ದಿ

ದಿಲ್ಮಾರ್ ಚಿತ್ರತಂಡ ಸೇರಿಕೊಂಡ ಆದಿತಿ ಪ್ರಭುದೇವ

ಕೆಜಿಎಫ್ ಮತ್ತು ರಾಬರ್ಟ್ ಚಿತ್ರಗಳ ಸಂಭಾಷಣೆಗಾರ ಎಂ ಚಂದ್ರಮೌಳಿ ಅವರು ಇದೀಗ ನಿರ್ದೇಶನಕ್ಕೆ ಕೈಹಾಕಿದ್ದಾರೆ. ದಿಲ್ಮಾರ್ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು ಆದಿತಿ ಪ್ರಭುದೇವ ಎಂಟ್ರಿಕೊಟ್ಟಿದ್ದಾರೆ.

ಕೆಜಿಎಫ್ ಮತ್ತು ರಾಬರ್ಟ್ ಚಿತ್ರಗಳ ಸಂಭಾಷಣೆಗಾರ ಎಂ ಚಂದ್ರಮೌಳಿ ಅವರು ಇದೀಗ ನಿರ್ದೇಶನಕ್ಕೆ ಕೈಹಾಕಿದ್ದಾರೆ. ದಿಲ್ಮಾರ್ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು ಆದಿತಿ ಪ್ರಭುದೇವ ಎಂಟ್ರಿಕೊಟ್ಟಿದ್ದಾರೆ.

ದಿಲ್ಮಾರ್ ಚಿತ್ರವನ್ನು ಕನ್ನಡ ಮತ್ತು ತೆಲುಗು ದ್ವಿಭಾಷೆಯಲ್ಲಿ ನಿರ್ಮಿಸಲಾಗುತ್ತಿದೆ. ನವನಾಯಕ ರಾಮ್ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. 

ದಿಲ್ಮಾರ್ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು ತೆಲುಗಿನ ನಟಿ ಡಿಂಪಲ್ ಹಯಾತಿ ಈ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಆದಿತಿ ಪ್ರಭುದೇವ ಸಹ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಚಿತ್ರವನ್ನು ನಾಗರಾಜ್ ಭದ್ರಾವತಿ ನಿರ್ಮಿಸುತ್ತಿದ್ದಾರೆ. ಗಿರೀಶ್ ಆರ್ ಗೌಡ ಅವರ ಛಾಯಾಗ್ರಹಣವಿದ್ದು ರಾಧನ್ ಎಂಬುವರು ಸಂಗೀತ ಸಂಯೋಜಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣ ಬಿಡಿಸ್ತೀನಿ: ಕುಮಾರಸ್ವಾಮಿ

ಹುಬ್ಬಳ್ಳಿ ಆಯ್ತು ಈಗ ಕೊಪ್ಪಳದಲ್ಲೂ Love Jihad: ಮುಸ್ತಫಾ ಮೊಬೈಲ್‌ನಲ್ಲಿ Hindu ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ!

ಮತ್ತೊಂದು ಗುಡ್ ನ್ಯೂಸ್: ಕದನ ವಿರಾಮದ ನಂತರ ಹಾರ್ಮುಜ್ ದಾಟಿದ ಎಲ್‌ಪಿಜಿ ಹೊತ್ತ ಭಾರತದ ಹಡಗು

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

SCROLL FOR NEXT